ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದೀಚೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುರಿಯುತ್ತಿರುವ ಅಕಾಲಿಕ ಮಳೆಗೆ ರೈತರ ಬದುಕು ಹೈರಾಣಾಗಿದೆ. ಬರವೇ ಬರಲಿ, ಅಕಾಲಿಕ ಮಳೆಯೇ ಸುರಿಯಲಿ- ಜನರಿಗೆ ಕಷ್ಟ, ಜನಪ್ರತಿನಿಧಿಗಳಿಗೆ ಲಾಭ...

ರಾಯಚೂರು | ಸಿಡಿಲು ಬಡಿದು ಐದು ಮೇಕೆ ಸಾವು; ರೈತನಿಗೆ ಗಾಯ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ. ತಾಲೂಕಿನ ಜಂಗೀರಾಂಪೂರ ತಾಂಡಾದಲ್ಲಿ ಸಿಡಿಲು ಬಡಿದು 5 ಮೇಕೆ ಸಾವು ಸಾವನಪ್ಪಿವೆ. ಸಾವನಪ್ಪಿದ ಮೇಕೆ ಹನುಮಂತ ಮೇಘಪ್ಪ ಎನ್ನುವರಿಗೆ ಸೇರಿವೆ. ಸಿಡಿಲಿನಿಂದ ರೈತ ಹನುಮಂತ...

ತಾಪಮಾನ ಹೆಚ್ಚಳ | ಎಳನೀರು, ಹಣ್ಣಿನ ರಸಗಳಿಗೆ ಹೆಚ್ಚಿದ ಬೇಡಿಕೆ; ಬೆಲೆಯೂ ಏರಿಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಕಾವು ಇಳಿದಿದ್ದರೇ, ಇತ್ತ ಕಡೆ ಬಿಸಿಲಿನ ಕಾವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತಾಪಮಾನವು ಕಳೆದ ಒಂದು ವಾರದಿಂದ 37 ಡಿಗ್ರಿ ಸೆಲ್ಸಿಯಸ್‌ ಇದ್ದು, ಜನರು ಈ...

ಬೀದರ್‌ | ಬಿಸಿಲ ಬೇಗೆಯಲ್ಲಿದ್ದ ಜಿಲ್ಲೆಯ ಜನರಿಗೆ ತಂಪೆರೆದ ಮಳೆ

ಬೆಂಕಿಯಂತ ಬಿಸಿಲಿನ ಬೇಗೆಗೆ ಬಸವಳಿದ ಗಡಿ ಜಿಲ್ಲೆಯ ಜನರಿಗೆ ಮಳೆ ತಂಪೆರೆದಿದ್ದು, ಜಿಲ್ಲೆಯ ನಾನಾ ಕಡೆಯಲ್ಲಿ ರವಿವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ. ರವಿವಾರ ಬೆಳಗ್ಗೆಯಿಂದ ಮೋಡ ಕವಿದ...

ಬೀದರ್‌ | ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ಹಾನಿ; ಕಂಗಾಲಾದ ರೈತರು

ಈರುಳ್ಳಿ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕು ಯೋಜಿಸುತ್ತಿದ್ದರು. ಆ ವೇಳೆಗೆ ಅಕಾಲಿಕ ಮಳೆ ಸುರಿದ ಪರಿಣಾಮ ಈರುಳ್ಳಿ ಸಂಪೂರ್ಣವಾಗಿ ನೀರುಪಾಲಾಗಿದೆ. ಈರುಳ್ಳಿ ಬೆಳಿದಿದ್ದ ರೈತರು...

ಜನಪ್ರಿಯ

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

Tag: ಅಕಾಲಿಕ ಮಳೆ