ದೆಹಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ವೇಳೆ ಆರೋಪಿಯೋರ್ವ ನೆಲದ ಮೇಲೆ ಅಕ್ಕಿ ಎಸೆದಿದ್ದು, ವಿಚಾರಣೆಗೆ ಸುಮಾರು 15 ನಿಮಿಷಗಳ ಕಾಲ ಅಡ್ಡಿಪಡಿಸಿದ್ದಾನೆ. ಹಾಗೆಯೇ ಮಾಟಮಂತ್ರ ಶಂಕೆ ವ್ಯಕ್ತವಾಗಿದೆ. ಸುಮಾರು 14 ವರ್ಷಗಳ ಹಿಂದಿನ...
ಅಕ್ಕಿಯನ್ನು ಕಾಳಸಂತೆಗೆ ಅಕ್ರಮವಾಗಿ ಸಾಗಣೆ ಮಾಡುವಾಗ ರಾಯಚೂರು ನಗರದ ನೇತಾಜಿ ನಗರ ಪೊಲೀಸ್ ಠಾಣೆಯ ಪೋಲಿಸರು ದಾಳಿ ಮಾಡಿ 41 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ನೀಡಿದ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ...
ರಾಯಚೂರು ಜಿಲ್ಲೆಯಲ್ಲಿರುವ ಅಂತ್ಯೋದಯ(ಎಎವೈ) ಮತ್ತು ಪಿಎಚ್‌ಎಚ್(ಬಿಪಿಎಲ್) ಪಡಿತರ ಚೀಟಿಗಳ ಅರ್ಹ ಫಲಾನುಭವಿಗಳಿಗೆ ಫೆಬ್ರವರಿ 2025ರ ಮಾಹೆಯಿಂದ ಜಾರಿಗೆ ಬರುವಂತೆ ಹಣದ ಬದಲಿಗೆ ಹೆಚ್ಚುವರಿಯಾಗಿ 05 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ...
ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿರುವ ಘಟನೆ ಬಳ್ಳಾರಿ ತಾಲೂಕಿನ ಮದಿರೆ ಕ್ರಾಸ್ ಬಳಿ ನಡೆದಿದೆ.
ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ರಂಗಸ್ವಾಮಿ(40), ಕಲ್ಲುಕಂಬ ಗ್ರಾಮದ...
ಸಿಂಧನೂರು ಆಹಾರ ಇಲಾಖೆಯಲ್ಲಿ ಬಂದಿರುವ ಪಡಿತರ ಧಾನ್ಯಗಳನ್ನು ಕಾಳ ಸಂತೆಗೆ ಸರಬರಾಜು ಮಾಡುತ್ತಿದ್ದಾರೆ ಇಲಾಖೆಯ ವಿರುದ್ಧ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣ ವೇದಿಕೆ(ಶಿವರಾಮೇಗೌಡ ಬಣ)ಯಿಂದ ತಹಶೀಲ್ದಾರ್ ಕಚೇರಿ ಎದುರು...