ಸಾಗರ ತಾಲೂಕಿನಲ್ಲಿ ಮದ್ಯ ಮಾರಾಟ ಮಳಿಗೆ(ಬಾರ್) 24 ಗಂಟೆಯೂ ತೆರದೇ ಇರುತ್ತದೆ. ಶಾಸಕರ ಹಿಂಬಾಲಕರು ಹಳ್ಳಿ ಹಳ್ಳಿಗೂ ಬಾಕ್ಸ್‌ಗಟ್ಟಲೆ ಮದ್ಯವನ್ನು ಸಾಗಿಸುತ್ತಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಹಳ್ಳಿ ಹಳ್ಳಿಯಲ್ಲೂ ಅಶಾಂತಿ...
ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಉಪತಹಶೀಲ್ದಾರ್ ಮೂಲಕ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ...
ನಾಲತವಾಡ ಸಮೀಪದ ನೆರಬೆಂಚಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟುವ ಮೂಲಕ ಪಾನಮುಕ್ತ ಗ್ರಾಮಕ್ಕೆ ಪಣ ತೊಡಲು ಗ್ರಾಮಸ್ಥರೆಲ್ಲರೂ ಸಹಕಾರ ನೀಡಬೇಕು ಎಂದು ನಿವೃತ್ತ ಶಿಕ್ಷಕ ವೈ ಬಿ ತಳವಾರ ಮನವಿ ಮಾಡಿದರು.
ವಿಜಯಪುರ...
ಅಕ್ರಮವಾಗಿ ಮದ್ಯ ಮಾರಾಟ ನಡೆಯದಂತೆ ತಡೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ)...