10 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; 49.8 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA) ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಬುಧವಾರ ರಾಜ್ಯಾದ್ಯಂತ ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. 10 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 53ಕ್ಕೂ ಹೆಚ್ಚು ಸ್ಥಳಗಳ ಮೇಲೆ ಏಕಕಾಲದಲ್ಲಿ...

ಲೋಕಾಯುಕ್ತ ದಾಳಿ: ಅರಣ್ಯ ಅಧಿಕಾರಿ ತೇಜಸ್‌ ಕುಮಾರ್‌ ಬಳಿ 26.55 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಅರಣ್ಯ ಇಲಾಖೆಯ ಶಿವಮೊಗ್ಗ ವಿಭಾಗದ ಮ್ಯಾಜೇಜರ್‌ ಆಗಿರುವ ಎನ್‌. ತೇಜಸ್‌ ಕುಮಾರ್‌ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ದಾಳಿ ವೇಳೆ, ತೇಜಸ್ ಕುಮಾರ್ ಅವರ ನಿವಾಸದಲ್ಲಿ 26.65 ಕೋಟಿ ರೂ....

ಜಾರ್ಖಂಡ್: ಅಕ್ರಮ ಆಸ್ತಿ ಸಂಬಂಧ ಬಿಜೆಪಿಯ ಐವರು ಮಾಜಿ ಸಚಿವರ ವಿರುದ್ಧ ತನಿಖೆಗೆ ಒಪ್ಪಿಗೆ

ಅಕ್ರಮ ಅಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಐವರು ಮಾಜಿ ಸಚಿವರ ವಿರುದ್ಧ ಪ್ರಾಥಮಿಕ ತನಿಖೆಗೆ ಜಾರ್ಖಂಡ್ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ...

ಜನಪ್ರಿಯ

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

ವಿಜಯಪುರ |ನ.13ರಿಂದ ವಿಜಯಪುರ ಪ್ರವಾಸ: ಮಕ್ಕಳ ದಿನಾಚರಣೆ, ವಿಜ್ಞಾನ ಜಾತ್ರೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ...

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ತಾಂತ್ರಿಕ ಸಮಿತಿಗೆ ವಿನಯಕುಮಾರ್ ಮಾಳಗೆ ನಾಮನಿರ್ದೇಶನ

ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳ ಗಡಿ ವೈಜ್ಞಾನಿಕ ಪುನರ್‌ಪರಿಶೀಲನೆ ಮತ್ತು ಪುನರ್‌ನಿರ್ಧಾರ...

ಬಾಗಲಕೋಟೆ |ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 11 ಉಳಿಕೆ ಸೀಟುಗಳಿಗೆ ನ.14ರಂದು ನೇರ ಪ್ರವೇಶ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ...

Tag: ಅಕ್ರಮ ಆಸ್ತಿ