ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ ಬೆಳೆದಿದ್ದ ₹12 ಲಕ್ಷ ಮೌಲ್ಯದ ಗಾಂಜಾವನ್ನು ಕಮಲನಗರ ಠಾಣೆಯ ಪೊಲೀಸರು ಸೋಮವಾರ ಪತ್ತೆ ಹಚ್ಚಿದ್ದಾರೆ.
ಹೂವು ಬೆಳೆ ನಡುವೆ ಗಾಂಜಾ...
ಬೀದರ್ ನಗರದ ಗಾಂಧಿ ಗಂಜ ಠಾಣೆಯ ಪೊಲೀಸರು ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆಯನ್ನು ಬಂಧಿಸಿ ₹43.47 ಲಕ್ಷ ಮೌಲ್ಯದ 43 ಕಿಲೋ 479 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಾತ್ಮೀದಾರರ ಮಾಹಿತಿ ಮೇರೆಗೆ...
ಮಹಾರಾಷ್ಟ್ರದಿಂದ ಅಕ್ರಮವಾಗಿ ₹5.25 ಲಕ್ಷ ಮೌಲ್ಯದ ಗಾಂಜಾ ಖರೀದಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವಕಲ್ಯಾಣ ನಗರ ಠಾಣೆ ಪೊಲೀಸರು ಬಂಧಿಸಿ, ಅವರಿಂದ ಗಾಂಜಾ ಜಪ್ತಿ ಮಾಡಿದ್ದಾರೆ.
ಬಸವಕಲ್ಯಾಣ ನಗರ ಠಾಣೆಯ...
ಬೈಕ್ ಮೇಲೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರಿಂದ ₹6.76ಲಕ್ಷ ಮೌಲ್ಯದ 6ಕೆ.ಜಿ 762 ಗ್ರಾಂ ತೂಕದ ಗಾಂಜಾ ಜೊತೆಗೆ...
ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.23 ಕೋಟಿ ಮೌಲ್ಯದ ಗಾಂಜಾ ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ...