ಬಹುಕೋಟಿ ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಕಿಂಗ್‌ಪಿನ್ ಸೌರಭ್ ಚಂದ್ರಕರ್ ಅನ್ನು ದುಬೈನಲ್ಲಿ ಬಂಧಿಸಲಾಗಿದೆ. ಈ ಹಗರಣದಲ್ಲಿ ಮನಿ ಲಾಂಡರಿಂಗ್ ಮಾಡಿದ ಆರೋಪದಲ್ಲಿ ಯುಎಇ ಅಧಿಕಾರಿಗಳು ಮಾಸ್ಟರ್ ಮೈಂಡ್ ಸೌರಭ್ ಅನ್ನು ಬಂಧಿಸಿದ್ದಾರೆ...
''ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ, ಜಿಎಸ್‌ಟಿ ಕಟ್ಟದೇ ಸರ್ಕಾರಕ್ಕೆ ತೆರಿಗೆ ವಂಚನೆ ಹಾಗೂ ಅಧಿಕೃತದ ಬೆಟ್ಟಿಂಗ್ ಜತೆಗೆ ಅನಧಿಕೃತ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕೇಂದ್ರ ಅಪರಾಧ ವಿಭಾಗದ...