ಯಾದಗಿರಿ ಜಿಲ್ಲೆಯಲ್ಲಿ ರಾಜಾರೋ಼ಷವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಪದಾಧಿಕಾರಿಗಳು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಗೆ ಮನವಿ ಸಲ್ಲಿಸಿದರು.
ಯಾದಗಿರಿ ನೂತನ...
ಭಾಲ್ಕಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಒತ್ತಾಯಿಸಿದರು.
ಭಾಲ್ಕಿ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮಂಗಳವಾರ ನಮ್ಮ ಕರ್ನಾಟಕ ಸೇನೆಯ...
ಧಾರವಾಡ ಜಿಲ್ಲೆಯಾದ್ಯಂತ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ಸಾಗುತ್ತಿದ್ದು, ಅದನ್ನು ತಡೆಗಟ್ಟಲು ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅಕ್ರಮ ಮದ್ಯ ಮಾರಾಟ ಮಾಡಿದರೆ; ಕಠೀಣ ತಕ್ಷಣ ಕೇಸ್ ಹಾಕಲಾಗುವುದು ಎಂದು...
ಕೆಚ್ಚೇನಹಳ್ಳಿ ಗ್ರಾಮ ಸೇರಿದಂತೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಾದ್ಯಂತ ಹಲವು ಹಳ್ಳಿಗಳ ಸಣ್ಣ ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅಡೆತಡೆಯಿಲ್ಲದೆ ನಡೆಯುತ್ತಿದೆ. ಇದರಿಂದ ನಮ್ಮ ಸಂಸಾರಗಳು ಬೀದಿಗೆ ಬೀಳುತ್ತಿವೆ' ಎಂದು ಕೆಚ್ಚೇನಹಳ್ಳಿ ಗ್ರಾಮದ...
ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಕೂಡಲೇ ಮದ್ಯ ಮಾರಾಟ ನಿಷೇಧಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.
ಈ ಸಂಬಂಧ ಹುಮನಾಬಾದ್ ಅಬಕಾರಿ ಉಪ ನಿರೀಕ್ಷಕರ ಹೆಸರಿಗೆ...