ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಭರದಿಂದ ನಡೆಯುತ್ತಿದ್ದು, ಅಪರಾಧವೆಂದು ತಿಳಿದಿದ್ದರೂ ಮದ್ಯ ಮಾರಾಟಗಾರರಿಗೆ ಕಾನೂನಿನ ಭಯವೇ ಇಲ್ಲ. ಇದಕ್ಕೆಲ್ಲ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರೇ...
ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಆರಂಭದಲ್ಲಿ 25 ಮಂದಿ ಸಾವನ್ನಪ್ಪಿರುವ...
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಕ್ರಮವಾಗಿ ಮದ್ಯ ಮಾರುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಹಿಳೆಯರು ಹಾಗೂ ದಲಿತ ಸಂಘರ್ಷ ಸಮಿತಿ...
ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಆದರೂ, ಅಬಕಾರಿ ಇಲಾಖೆಯ ಅಧಿಕಾರಿಗಳು ಮಾರಾಟ ಮಾಡುವವರ ವಿರುದ್ದ ಕಡಿವಾಣ ಹಾಕದೇ ಇರುವುದು...
ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ ಬಹುತೇಕ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿದ್ದರೂ ಕಲಮರಹಳ್ಳಿ ಮತ್ತು ಕಲಮರಹಳ್ಳಿಯ ಮುಜುರೆ ಗ್ರಾಮಕ್ಕೆ ಸಂಬಂಧಪಟ್ಟಂತೆ ಸಿದ್ದೇಶಪುರ, ಜಾಲಿಗೊಲ್ಲರಹಟ್ಟಿ,...