ಅಕ್ರಮ ವಲಸಿಗರೆಂದು ಘೋಷಣೆ: ಅಸ್ಸಾಂನ ಐವರು ಮಹಿಳೆಯರ ಗಡೀಪಾರಿಗೆ ಸುಪ್ರೀಂ ತಡೆ

ಅಸ್ಸಾಂನಲ್ಲಿ ಐವರು ಮಹಿಳೆಯರನ್ನು 'ಅಕ್ರಮ ವಲಸಿಗರು' ಎಂದು ಘೋಷಿಸಿರುವ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡಲು ಸುಪ್ರೀಂ ಕೋರ್ಟ್, ಅಸ್ಸಾಂ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ. ಈ ಕುರಿತಂತೆ ನ್ಯಾಯಮೂರ್ತಿ...

ಫ್ಯಾಕ್ಟ್‌ಚೆಕ್‌ | ‘SIRನಿಂದಾಗಿ ಬಂಗಾಳ ತೊರೆಯುತ್ತಿರುವ ಅಕ್ರಮ ವಲಸಿಗ’ರೆಂದು ನಕಲಿ ವಿಡಿಯೋ ಹರಿಬಿಟ್ಟ ಸಂಘಿಗಳು!

ದೋಣಿ ತೀರದಲ್ಲಿ (ಫೆರ್ರಿ ಘಾಟ್) ಜನರು ಸರತಿಯಲ್ಲಿ ನಿಂತಿರುವ ವಿಡಿಯೋವೊಂದನ್ನು ‘ವಿಶೇಷ ತೀವ್ರ ಪರಿಷ್ಕರಣೆ (SIR) ಘೋಷಣೆಯ ನಂತರ ಪಶ್ಚಿಮ ಬಂಗಾಳದಿಂದ ಹೆಚ್ಚಿನ ಸಂಖ್ಯೆಯ ಅಕ್ರಮ ವಲಸಿಗರು ಹೊರಹೋಗುತ್ತಿದ್ದಾರೆ’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ....

ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ವಾಸ, ಸರ್ಕಾರದಿಂದ ಕ್ರಮ ಏಕಿಲ್ಲ: ಶೋಭಾ ಕರಂದ್ಲಾಜೆ ಪ್ರಶ್ನೆ

ನಕಲಿ ಆಧಾರ್, ನಕಲಿ ಮತದಾರರ ಗುರುತಿನ ಚೀಟಿಯನ್ನು ಹೊಂದಿರುವ ಪಶ್ಚಿಮ ಬಂಗಾಳದ ವಲಸಿಗರು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಅಕ್ರವಾಗಿ ವಾಸಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ...

ಬೆಂಗಳೂರು | ಬಿಜೆಪಿಗರ ಅನೈತಿಕ ಪೊಲೀಸ್‌ಗಿರಿ; ನಿರಾಶ್ರಿತರನ್ನು ಅಕ್ರಮ ವಲಸಿಗರೆಂದು ಆರೋಪಿಸಿ ಕಿರುಕುಳ

ಬೆಂಗಳೂರಿನ ಹೊರವಲಯದಲ್ಲಿರುವ ಮಹದೇವಪುರದ ವಿವಿಧ ಸ್ಥಳಗಳಲ್ಲಿ ಗುಡುಸಲುಗಳನ್ನು ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತರ ಮೇಲೆ ಬಿಜೆಪಿಗರು ಅನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದಾರೆ. ರಾಜ್ಯ ಮತ್ತು ದೇಶದ ಇತರ ಭಾಗಗಳಿಂದ ಬಂದು ನೆಲೆಸಿರುವ ನಿರಾಶ್ರಿತರನ್ನುಅಕ್ರಮ ಬಾಂಗ್ಲಾದೇಶಿ ವಲಸಿಗರು...

200ಕ್ಕೂ ಹೆಚ್ಚು ಅಕ್ರಮ ವಲಸಿಗರ ಗಡಿಪಾರು : ಗೃಹ ಸಚಿವ ಡಾ. ಜಿ ಪರಮೇಶ್ವರ್‌

ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ಅವರು ಹೇಳಿದರು‌. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕು ಹೆಚ್ಚು ಅಕ್ರಮ...

ಜನಪ್ರಿಯ

ರಾಯಚೂರು | ನಾಳೆ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ...

ಮಂಗಳೂರು | 350 ಪೊಲೀಸ್ ಠಾಣೆಗಳಲ್ಲಿ ಹುಡುಕಿದರೂ ‘ಲವ್ ಜಿಹಾದ್’ ದೂರು ಸಿಗಲಿಲ್ಲ : ಎಂ.ಜಿ. ಹೆಗಡೆ

‘ಲವ್ ಜಿಹಾದ್’ ಕುರಿತು ಕಳೆದ ಎರಡು ದಶಕಗಳಿಂದ ನಡೆಯುತ್ತಿರುವ ಚರ್ಚೆ, ಪ್ರಚಾರ...

ಚಿತ್ರದುರ್ಗ | ಐಟಿಐ ಪಾಸಾದವರಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗ ಕಲ್ಪಿಸಿ : ಡಿಸಿ ರಮ್ಯ ಸೂಚನೆ

ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕ್ರಮ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

Tag: ಅಕ್ರಮ ವಲಸಿಗರು