ಜೈಲಿನಲ್ಲಿ ಇನ್ಸುಲಿನ್ ಕೊಡದೆ ನನ್ನನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು: ಕೇಜ್ರಿವಾಲ್

ಆಪಾದಿಕ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಕಾಗಿ, ಜೈಲಿನಲ್ಲಿದ್ದಾಗ ನನಗೆ ಇನ್ಸುಲಿನ್ ಕೊಡದಿದ್ದರೆ ಜೈಲಿನಲ್ಲೇ ಸಾಯುತ್ತಿದ್ದೆ. ಜೈಲಿನಲ್ಲಿ ಇನ್ಸುಲಿನ್ ಕೊಡಲು ನಿರಾಕರಿಸಿ, ನನ್ನನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ದೆಹಲಿ ಮಾಜಿ...

ಎರಡು ವರ್ಷದಿಂದ ಬಂಧಿಸದ ಸಿಬಿಐ, ಇಡಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಬಂಧಿಸಿದೆ; ಸುಪ್ರೀಂಗೆ ಕೇಜ್ರಿವಾಲ್

ಆಪಾದಿತ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್‌ ವಿಚಾರಣೆ...

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಕವಿತಾ ನ್ಯಾಯಾಂಗ ಬಂಧನ ಸೆ.2ರವರೆಗೆ ವಿಸ್ತರಣೆ

ಆರೋಪಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್...

ಹರಿಯಾಣ | ಇಡಿ ದಾಳಿ; ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧನ

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. 55 ವರ್ಷದ ಶಾಸಕ ಪನ್ವಾರ್ ಅವರನ್ನು...

ಇ.ಡಿ. ಅಧಿಕಾರಿಗಳ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಹೇಮಂತ್ ಸೊರೇನ್

ಇ.ಡಿ. ಅಧಿಕಾರಿಗಳ ವಿರುದ್ಧ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ(ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸ್ ದೂರು ಸಲ್ಲಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ...

ಜನಪ್ರಿಯ

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Tag: ಅಕ್ರಮ ಹಣ ವರ್ಗಾವಣೆ ಪ್ರಕರಣ

Download Eedina App Android / iOS

X