ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ಪೊಲೀಸ್ ಠಾಣೆಗಳಲ್ಲಿ ರಚಿಸಲಾದ ವಿಶೇಷ ತಂಡಗಳು ಫೆಬ್ರುವರಿ 1ರಿಂದ ಕಾರ್ಯಾಚರಣೆ ನಡೆಸಿ ರಸ್ತೆಯಲ್ಲಿ ಬಿಟ್ಟುಹೋಗಿದ್ದ ಸುಮಾರು 1,412 ವಾಹನಗಳನ್ನು ಗುರುತಿಸಿದ್ದು, ಅವುಗಳಲ್ಲಿ 918 ವಾಹನಗಳನ್ನು ವಿಲೇವಾರಿ ಮಾಡಲಾಗಿದೆ.
ರಸ್ತೆಯಲ್ಲಿ...
ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಇದೀಗ ಪ್ರಕರಣವನ್ನು ಭೇಧಿಸಿರುವ ಪೊಲೀಸರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಸಾಗರ (32) ಮೃತ ವ್ಯಕ್ತಿ....
ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಗ್ರಾಮೀಣ ಭಾಗದಲ್ಲಿ ಇರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...