ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೀಳಾಲಗುಂಡಿಯಲ್ಲಿರುವ ಕೆರೆಗೆ ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ.
ಕೋಣೆಹೊಸೂರಿನ ನಿವಾಸಿಯಾದ ಗಾಯಿತ್ರಮ್ಮ ಪಾಂಡುರಂಗಪ್ಪ (...
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್ ಕಂಟ್ರಿ ರೋಡ್ನಲ್ಲಿರುವ ಟಿಂಬರ್ ಯಾರ್ಡ್ನಲ್ಲಿ ಏ.23ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.
ಮೊದಲಿಗೆ ಮರದ ಪೀಸ್‌ಗಳನ್ನು ಇಟ್ಟಿದ್ದ ಟಿಂಬರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ, ಲೋವಬಲ್...
ಛತ್ತೀಸ್‌ಗಢದ ರಾಯ್‌ಪುರದ ಕೋಟಾ ಪ್ರದೇಶದಲ್ಲಿರುವ ವಿದ್ಯುತ್ ವಿತರಣಾ ಕಂಪನಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು ಪೊಲೀಸರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಘಟನಾ ಸ್ಥಳದಲ್ಲಿ ಯಾವುದೇ...
ಬೆಂಗಳೂರಿನ ಆರ್‌ಟಿ ನಗರದಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಆರ್‌ಟಿ ನಗರದ 80 ಫೀಟ್ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಂಪನಿಯ ಕಟ್ಟಡದಲ್ಲಿ...
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಬೆಂಕಿ ಅವಘಡದ ಪ್ರಕರಣಗಳು ಹೆಚ್ಚುತ್ತಿದು, ಸಕಾಲಕ್ಕೆ ಅಗ್ನಿ ಶಾಮಕ ವಾಹನದ ಸಹಾಯ ಸಿಗದೇ ಬಹುತೇಕ ಬೆಂಕಿ ಪ್ರರಕಣಗಳಲ್ಲಿ ಭಾರಿ...