ವಾಣಿಜ್ಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಕೆ ಆರ್ ಮಾರುಕಟ್ಟೆ ಬಳಿಯ ನಗರ್ತಪೇಟೆಯಲ್ಲಿ ನಡೆದಿದೆ. ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ನ್ಯೂ ಕೆಎಚ್‌ಬಿ ಕಾಲೋನಿಯ ಮಹಾಲೆ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಓಂಕಾರ್ ಜೆರಾಕ್ಸ್ ಮತ್ತು ಪುಸ್ತಕದ ಅಂಗಡಿಗೆ ಬೆಂಕಿ ತಗುಲಿದ್ದು,...
ಬೆಂಗಳೂರು ನಗರದ ಬೇಗೂರಿನಲ್ಲಿರುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬೇಗೂರು ರಸ್ತೆಯಲ್ಲಿರುವ ಎಸ್‌ಎಲ್‌ವಿ ಎಂಟರ್‌ಪ್ರೈಸಸ್‌ನ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸಂರ್ಕ್ಯೂಟ್‌ನಿಂದ ಅಂಗಡಿಯಲ್ಲಿ ಅಗ್ನಿ...
ರೈತನ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ದವಸ ಧಾನ್ಯ, ಬಿತ್ತನೆ ಬೀಜ, ರಸಗೊಬ್ಬರ ದಿನಸಿ ಪದಾರ್ಥಗಳು ನಷ್ಟವಾಗಿರುವ ಘಟನೆ ಸಂಭವಿಸಿದೆ.
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮದ ವಾಸಿಯಾದ ರೈತ ನಾಗರಾಜು, ಗುಡಿಸಲುಗೆ...
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದು, ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ 26 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.
ವಾರ್ಡ್‌ನಲ್ಲಿ 14 ಪುರುಷರು,...