ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿರುವ ಹೂವಿನ ಅಂಗಡಿಯೊಂದಕ್ಕೆ ಗುರುವಾರ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯಾಗಿದೆ.
ಬಸವರಾಜ ಹೂಗಾರ ಅವರಿಗೆ ಸೇರಿದ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ...
ಪಶ್ಚಿಮ ಬಂಗಾಳದ ದಕ್ಷಿಣ ಕೋಲ್ಕತ್ತಾದ ಅಲಿಪೋರ್‌ನಲ್ಲಿರುವ ಬಹುಮಹಡಿ ಸರ್ಕಾರಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಬರೋಬ್ಬರಿ 4,000 ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳು ಅಥವಾ ಇವಿಎಂಗಳು ಸುಟ್ಟು ಭಸ್ಮವಾಗಿದೆ. ಜಿಲ್ಲಾ ಪರಿಷತ್‌ನ 10...
ದೆಹಲಿಯ ಮಾಳವೀಯ ನಗರದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದ ಒಂದು ದಿನದ ನಂತರ ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ನಡೆದಿದೆ. ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ರೋಗಿಗಳು...
ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.
ಮುಂಜಾನೆ 4 ಗಂಟೆ ಸುಮಾರಿಗೆ ಕಟ್ಟಡದ ಎರಡನೇ...
ಕಾರ್ಡ್‌ಬೋರ್ಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಏಳು ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಅಲ್ವಾರ್‌ನ ತಪುಕಾರದ ಖುಷ್ಖೇರಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆಲವು ವ್ಯಕ್ತಿಗಳು ಕಾರ್ಖಾನೆಯೊಳಗೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ....