ಕಾರವಾರ: ನಗರದ ಹೊರವಲಯದ ಶಿರವಾಡದಲ್ಲಿರುವ ಕಾರವಾರ ನಗರಸಭೆಯ (ಸಿಎಂಸಿ) ತ್ಯಾಜ್ಯ ವಿಲೇವಾರಿ ಯಾರ್ಡ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯ ಭಸ್ಮವಾಗಿದೆ.
ಬೆಂಕಿಯ ಜ್ವಾಲೆ ಹಾಗೂ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜನನಿಬಿಡ ಪ್ರದೇಶದಲ್ಲಿರುವ 'ಡೆಸರ್ಟಿನೊ ಕೆಫೆ'ಯಲ್ಲಿ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮವಾಗಿವೆ.
ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದಾಗಿ ಕೆಫೆಯಲ್ಲಿದ್ದ ಗ್ರಾಹಕರು...
ಮುಂಡಗೋಡ: ಪಟ್ಟಣದ ಸಿಟಿ ಫಾರ್ಮ್ ಬಳಿ ಇರುವ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಸ ವಿಲೇವಾರಿ ಘಟಕದಲ್ಲಿ ಮಂಗಳವಾರ ದಿನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ಹೊಸ ಉಪಕರಣಗಳು ಸುಟ್ಟು ಭಸ್ಮವಾಗಿವೆ....
ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯಲ್ಲಿ ಇಂದು ಮುಂಜಾನೆ ನಡೆದ ಅಗ್ನಿ ಅವಘಡದಿಂದ ವುಡ್ ಫರ್ನಿಚರ್ ಅಂಗಡಿ ಸಂಪೂರ್ಣ ಸುಟ್ಟು ಅಪಾರ ಪ್ರಮಾಣದ ಹಾನಿಯಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್...
ಹಾಂಗ್‌ಕಾಂಗ್‌ನಲ್ಲಿ ಸಂಭವಿಸಿದ ಬಹುಮಹಡಿ ಕಟ್ಟಡಗಳು ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಸುಮಾರು 2,000 ಅಪಾರ್ಟ್‌ಮೆಂಟ್ ಘಟಕಗಳನ್ನು ಹೊಂದಿರುವ ಎಂಟು ಕಟ್ಟಡಗಳ ಸಂಕೀರ್ಣದಲ್ಲಿ ಬುಧವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಸದ್ಯ...