ಬೆಂಗಳೂರಿನ ಆರ್‌ಟಿ ನಗರದಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಆರ್‌ಟಿ ನಗರದ 80 ಫೀಟ್ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಂಪನಿಯ ಕಟ್ಟಡದಲ್ಲಿ...
ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಹೋಳಿ ವಿಶೇಷ ರೈಲಿನ ಎಸಿ ಕೋಚ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲು ದಾನಪುರದಿಂದ ಮುಂಬೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಪಾಯದ ಬಗ್ಗೆ...
ಉತ್ತರ ಪ್ರದೇಶದ ಪಲ್ಲವಪುರಂ ಪ್ರದೇಶದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪೋಷಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೃತರನ್ನು ಸಾರಿಕಾ (10), ನಿಹಾರಿಕಾ (8),...
ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಮಾರ್ಚ್ 9ರಂದು ಸಾಯಂಕಾಲ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯವಾಗಿದೆ.
ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಇನ್ನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಗಾಯವಾಗಿದೆ....
ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ...