ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಮನೆ ಮತ್ತು ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ನಡೆದಿದೆ.
ತೋರಣಗಟ್ಟೆ ಗ್ರಾಮದ ಬಡಪ್ಪ ಎಂಬುವವರ ಮನೆಯಲ್ಲಿ...
ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿರುವ ಗ್ಲೌಸ್ ಕಾರ್ಖಾನೆಯಲ್ಲಿ ಶನಿವಾರ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ.
ರಾತ್ರಿ ಕಾರ್ಖಾನೆ ಮುಚ್ಚಲಾಗಿತ್ತು. ಮುಚ್ಚಿದ್ದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕಾರ್ಖಾನೆಯ ಆವರಣದಲ್ಲಿ ಮಲಗಿದ್ದವರಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಸೋಮವಾರ ರಾತ್ರಿ 11.45ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ನಗರದ ಕುಂಬಾರಪೇಟೆಯ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಇದೀಗ, ಶೂ ಮತ್ತು ಬಟ್ಟೆ ಮಳಿಗೆಯಲ್ಲಿ ಬೆಂಕಿ...
ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದಾದರ ಮೇಲೊಂದರಂತೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಇದೀಗ, ಬೆಂಗಳೂರಿನ ಕುಂಬಾರಪೇಟೆಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದೆ. ನ.19 ರ ಮಧ್ಯಾಹ್ನ ಬೆಂಕಿ ವ್ಯಾಪಿಸಿದೆ. ನ.20...