ಇಂದಿರಾ ಗಾಂಧಿಯವರು ಐವತ್ತು ವರ್ಷಗಳ ಹಿಂದೆ ಹೇರಿದ್ದ ತುರ್ತುಪರಿಸ್ಥಿತಿಯ ಬಗ್ಗೆ ಈಗ ಮಾತನಾಡುವ ಬಿಜೆಪಿಯವರಿಗೆ, "ಘೋಷಿತ ತುರ್ತುಪರಿಸ್ಥಿತಿ ಮುಗಿದು ಐವತ್ತು ವರ್ಷ ಕಳೆದಿದೆ. ಹನ್ನೊಂದು ವರ್ಷಗಳಿಂದ ಜಾರಿಯಲ್ಲಿರುವ ಅಘೋಷಿತ ತುರ್ತುಪರಿಸ್ಥಿತಿ ಮುಗಿಯುವುದು ಯಾವಾಗ?"...
ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ಮೋದಿಯವರು ಒಂದೇ ಒಂದು ಪತ್ರಿಕಾಗೋಷ್ಠಿ ಕರೆಯದೆ, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸದೆ ನುಣುಚಿಕೊಂಡರು. ಪ್ರಶ್ನೆ ಮಾಡುವವರನ್ನು ದೇಶದ್ರೋಹಿಗಳೆಂದು ಕರೆದು, ಜೈಲಿಗೆ ಅಟ್ಟಿದರು. ಸರ್ವಾಧಿಕಾರಿಯಾದರು. ದೇಶದ ಮೇಲೆ ಅಘೋಷಿತ ತುರ್ತು...