ತಮ್ಮ ಪೋಷಕರು ಮತ್ತು ಚಿಕ್ಕಪ್ಪನ ಆಶೀರ್ವಾದದಿಂದ ಚೆನ್ನಾಗಿದ್ದೇನೆ ಎಂದು ಹೇಳಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, "ಇಂದಿನ ರಾಜಕಾರಣಿಗಳ ಪಾದ ಮುಟ್ಟಿ ನಮಸ್ಕರಿಸಬೇಡಿ, ಅವರು ಅದಕ್ಕೆ ಅರ್ಹರಲ್ಲ" ಎಂದು ರಾಷ್ಟ್ರೀಯತಾವಾದಿ ಕಾಂಗ್ರೆಸ್...
ಮಹಾರಾಷ್ಟ್ರದಲ್ಲಿ ಇಬ್ಭಾಗವಾದ ಶಿವಸೇನೆಯನ್ನು ಮತ್ತೆ ಒಂದುಗೂಡಿಸುವ ಮತ್ತು ಶಿವಸೇನೆ (ಶಿಂದೆ) ಬಣವನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಪ್ರಯತ್ನವನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮಾಡುವಂತಿದೆ. "2019ರಲ್ಲಿ ಏಕನಾಥ್ ಶಿಂದೆ ಅವರನ್ನೇ ಸಿಎಂ...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ 'ಬಂಪರ್ ಲಾಟರಿ' ಸಿಕ್ಕಿದೆ. 2021ರಲ್ಲಿ ಬೇನಾಮಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಅಜಿತ್ ಪವಾರ್ ಕುಟುಂಬದಿಂದ ವಶಪಡಿಸಿಕೊಂಡಿದ್ದ 1,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 20ರಂದು ಮತದಾನ ನಡೆಯಲಿದೆ. ಎಲ್ಲ ಪಕ್ಷಗಳು, ಮೈತ್ರಿಕೂಟಗಳು ಭಾರೀ ಪ್ರಚಾರ ನಡೆಸುತ್ತಿವೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಪರವಾಗಿ ಪ್ರಚಾರಕ್ಕೆ ಬಂದಿದ್ದ ಉತ್ತರ ಪ್ರದೇಶ...
ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯನ್ನು ಒಡೆದು ಚೂರು ಮಾಡಿದ ಬಿಜೆಪಿ, ಈಗ ಮಹಾಯುತಿ ಮೈತ್ರಿಕೂಟದ ಬೆಂಬಲಿಗರ ಬಲವನ್ನೂ ಕುಂದಿಸಿದೆ. ಅಲ್ಲಿಗೆ ಬಿಜೆಪಿಗೆ ಎದುರಾಳಿಯಾಗಿ ಅಘಾಡಿಯೂ ಇಲ್ಲ, ಮಹಾಯುತಿಯಿಂದ ಸೀಟು ಬೇಕೆಂಬ ಬೇಡಿಕೆಯೂ ಬರುತ್ತಿಲ್ಲ....