ಮುಂಬೈನ ಸಮುದ್ರ ಸೇತುವೆ ಅಟಲ್ ಸೇತು ವಿನ ಬಳಿ ಟಾಟಾ ನೆಕ್ಸನ್ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬರು ಸಾರ್ವಜನಿಕರು ನೋಡನೋಡುತ್ತಿದ್ದಂತೆಯೆ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯು ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಯುವಕ ಆತ್ಮಹತ್ಯೆ...
ಈ ವರ್ಷದ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೆವ್ರಿ-ನವ ಸೇವಾ ಅಟಲ್ ಸೇತು ಅಥವಾ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (ಹೆಚ್‌ಟಿಹೆಚ್‌ಎಲ್) ಸೇತುವೆಯ ರಸ್ತೆಯಲ್ಲಿ...