ದಾವಣಗೆರೆ | ಚಿರತೆ ದಾಳಿ, ಆಹಾರಕ್ಕಾಗಿ ಕುರಿಗಳ ಮಾರಣಹೋಮ; 27 ಕುರಿ ಬಲಿ

ಕುರಿ ಹಿಂಡಿನ ಮೇಲೆ ಚಿರತೆ ರಾತ್ರಿ ದಾಳಿ ನಡೆಸಿ 27ಕ್ಕೂ ಹೆಚ್ಚು ಕುರಿಗಳು ಚಿರತೆ ದಾಳಿಗೆ ಬಲಿಯಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಚಿರತೆ ತನ್ನ ಆಹಾರಕ್ಕಾಗಿ ಮಾರಣಹೋಮ ನೆಡೆಸಿದೆ. ಘಟನೆಯು ದಾವಣಗೆರೆ ಜಿಲ್ಲೆ ಹರಿಹರ...

ಅಮೆರಿಕ ಸರ್ಕಾರದಿಂದ ಆಮದು ನಿಷೇಧ: ಸಂಕಷ್ಟದಲ್ಲಿ ರಾಜ್ಯದ ಅಡಿಕೆ ಎಲೆ ತಟ್ಟೆ ತಯಾರಕರು

ಅಮೆರಿಕದ ಆಹಾರ ಮತ್ತು ಔಷಧ ಆಡಳಿತ(Food and Drug Administration-FDA)ನಿಂದ ಈ ಅಡಿಕೆ ಎಲೆ ತಟ್ಟೆಗಳನ್ನು ಆಹಾರದೊಂದಿಗೆ ಬಳಸಲಾಗಲಾರದ್ದು, ಅದರಲ್ಲಿ ಸೋಂಕು ಹರಡುವ ಸಾಧ್ಯತೆಗಳಿವೆ ಎಂಬ ಕಾರಣದಿಂದ ಆಮದು ನಿಷೇಧವನ್ನು ವಿಧಿಸಲಾಗಿದೆ. ಅಮೆರಿಕ ಸರ್ಕಾರದಿಂದ...

ಚಿತ್ರದುರ್ಗ | ಅಡಿಕೆ, ತೆಂಗು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿ, ರೈತ ಕಂಗಾಲು.

ಅಗ್ನಿ ಅವಘಡದಿಂದ ಅಡಿಕೆ ಸೇರಿದಂತೆ ತೆಂಗಿನ ಮರಗಳು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದ...

ದಾವಣಗೆರೆ | ಸರ್ಕಾರಿ ಗೋಮಾಳ, ಕೆರೆ ಒತ್ತುವರಿ;ಸಾವಿರಾರು ಅಡಿಕೆ ಮರಗಳ ತೆರವು.

ಕಬ್ಬೂರು ಗ್ರಾಮಸ್ಥರ ಹಲವು ತಿಂಗಳುಗಳ ಹೋರಾಟದ ಫಲವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯನ್ನು ತೆರವುಗೊಳಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಗಿದೆ. ಭೂಮಾಪಕರು ಅಳತೆ ಮಾಡಿ ಒತ್ತುವರಿ ಮಾಡಿದ್ದ ಜಾಗದಲ್ಲಿ ಬೆಳೆದಿದ್ದ...

ಕೃಷಿ ಕಸುಬು | ಬಯಲು ಸೀಮೆಯಲ್ಲಿ ಗಗನಕ್ಕೇರಿದ ತರಕಾರಿ ಬೆಲೆ, ಕಾರಣವೇನು?

ಪ್ರತಿ ಹಂಗಾಮಿನಲ್ಲೂ ಮಿಶ್ರ ಬೆಳೆಯನ್ನು ಕಡ್ಡಾಯಗೊಳಿಸಬೇಕು. ಆಗ ರೈತರಲ್ಲಿ ಅನಾರೋಗ್ಯಕರ ಪೈಪೋಟಿ ತಪ್ಪಿ, ಮಾರುಕಟ್ಟೆಯ ಬೇಡಿಕೆಗನುಗುಣವಾಗಿ ಆಹಾರ ಧಾನ್ಯಗಳು, ತರಕಾರಿಗಳು, ವಾಣಿಜ್ಯ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ. ಇಂತಹ ಪ್ರಕ್ರಿಯೆಯಿಂದ ಉತ್ಪಾದನೆ ಮತ್ತು ಬೇಡಿಕೆಯ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಅಡಿಕೆ

Download Eedina App Android / iOS

X