ರಾಯಚೂರು | ಮಟ್ಕಾ, ಜೂಜಾಟದ ಅಡ್ಡೆ ಮೇಲೆ ದಾಳಿ; ಮೂವರ ಬಂಧನ

ಸಾರ್ವಜನಿಕ ಸ್ಥಳದಲ್ಲಿ ನಡೆದ ಮಟಕಾ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ.ಆರೋಪಿಗಳಾದ ಮಂಜುನಾಥ್, ಪರಶುರಾಮ, ಮಹೇಶ್ ಬಂಧಿತರಾಗಿದ್ದು, ರೂ.1250 ನಗದು ಹಣ, ಮಟಕಾ...

ರಾಯಚೂರು | ವೇಶ್ಯಾವಾಟಿಕೆ ಹೋಟೆಲ್ ಮೇಲೆ ದಾಳಿ ; ನಾಲ್ವರ ಬಂಧನ

ರಾಯಚೂರು ನಗರದ ಯರಮರಸ್ ಹೊರವಲಯದಲ್ಲಿರುವ ಮೇಘಾ ರೆಸಿಡೆನ್ಸಿ ಹೋಟೆಲ್‍ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂದೆ ಮೇಲೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ಆರು ಮಹಿಳೆಯರನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ತಡವಾಗಿ...

ರಾಯಚೂರು | ಇಸ್ಪೀಟ್ ಅಡ್ಡೆ ಮೇಲೆ ದಾಳಿ ; 7 ಜನರ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿರುವ 7 ಜನರನ್ನು ಲಿಂಗಸೂಗೂರು ತಾಲ್ಲೂಕು ಹಟ್ಟಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಟ್ಟಿ ಚಿನ್ನದ ಗಣಿಯ ಹೊರವಲಯದ ನೀರಿನ ಟ್ಯಾಂಕ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದರು....

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಅಡ್ಡೆ