ತಮಿಳುನಾಡಿನಲ್ಲಿ ಬಿಜೆಪಿ-ಎಐಡಿಎಂಕೆ ಮೈತ್ರಿಯ ಹಾದಿ ಮತ್ತು ಜಾತಿ ಸಮೀಕರಣವನ್ನು 'ಸುಗಮಗೊಳಿಸಲು' ಕೆ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆ ಹುದ್ದೆಗೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಲಾಗಿದೆ. ರಾಜ್ಯಾಧ್ಯಕ್ಷ...
2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎನ್ನಲಾಗಿತ್ತು. ಆದರೆ ಈಗ ವಿಧಾನಸಭೆ ಚುನಾವಣೆ ಸಮೀಪಿಸುವ ಹೊತ್ತಿನಲ್ಲಿ ಎರಡೂ ಪಕ್ಷಗಳ ನಡುವೆ ಮೈತ್ರಿ ಮಾತುಕತೆಗಳು ಚುರುಕು ಪಡೆದುಕೊಳ್ಳುತ್ತಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ...
ವ್ಯಂಗ್ಯಚಿತ್ರಗಳ ಮೇಲೆ ನಿಯಂತ್ರಣ ಹೇರುವ ಕ್ರಮ ಇದೇ ಮೊದಲನೆಯದಲ್ಲ. ನವೆಂಬರ್ ತಿಂಗಳಲ್ಲಿ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ ನಡೆಯುತ್ತಿರುವಾಗ, ʼಮುಂಬೈ ಲಾ ಎನ್ಫೋರ್ಸ್‌ಮೆಂಟ್ ಏಜೆನ್ಸಿ'ಯು ಭಾರತದ ಐಟಿ ಆಕ್ಟನ್ನು ಉಲ್ಲಂಘಿಸುತ್ತದೆ ಎಂಬ ಕಾರಣ ನೀಡಿ...
ತಮಿಳುನಾಡು ಅಣ್ಣಾ ವಿಶ್ವವಿದ್ಯಾಲಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ವತಃ ಚಾಟಿ ಬೀಸಿಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು...
ಕರ್ನಾಟಕದ ಬಿಜೆಪಿ ಶಾಸಕರಾದ ಸಿ.ಟಿ.ರವಿ, ಮನಿರತ್ನ ಅವರು ಮಾಡುತ್ತಿರುವ ಹೈಡ್ರಾಮಾಗಳಿಗಿಂತ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಡುತ್ತಿರುವ ಹೈಡ್ರಾಮಾವು ಅವಿವೇಕದ ಪರಮಾವಧಿಯಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ.
ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ...