ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಕನಿಷ್ಟ ₹30,000 ಹೆಚ್ಚಳ ಮಾಡುವಂತೆ ಹಾಗೂ ಅದಕ್ಕಾಗಿ ಮುಂದಿನ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸುವಂತೆ ಒತ್ತಾಯಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸರ್ಕಾರಿ ಪದವಿ ಪೂರ್ವ...
ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ. ಹಣವಿದ್ದವರು ಅಡ್ಡ ದಾರಿಯಿಂದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ನೇಮಕಾತಿಗಳಲ್ಲೂ ರಾಜಕಾರಣಿಗಳ ಪ್ರಭಾವದಿಂದ ಬಡವರು, ದುರ್ಬಲರಿಗೆ ಅನ್ಯಾಯವಾಗುತ್ತಿದೆ. ಇಂತಹ...
ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರುಗಳು ಪ್ರತಿಭಟನಾ ಧರಣಿ ನಡೆಸಿದರು.
ವಿವಿಯ ಕುವೆಂಪು ಶತಮಾನೋತ್ಸವ ಭವನದ ಮುಂದೆ ಸೇರಿದ್ದ ಅತಿಥಿ ಉಪನ್ಯಾಸಕರು, ಕುವೆಂಪು ವಿವಿಯು ಈ ಹಿಂದಿನ ಶೈಕ್ಷಣಿಕ...
ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಒಂದು ಕಾಲೇಜಿನಲ್ಲಿ ಮಾತ್ರ ಕಾರ್ಯ ನಿರ್ವಹಿಸುವಂತೆ ಆಗ್ರಹಿಸಿ ಬಾಗಲಕೋಟೆಯ ಭಾರತೀಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಜಮಖಂಡಿ ತಾಲೂಕಿನ ಸರ್ಕಾರಿ ಕಾಲೇಜುಗಳ...
ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮತ್ತು ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಮ್ಮತಿ ನೀಡಿದ್ದು, ಅತಿಥಿ ಉಪನ್ಯಾಸಕರು...