ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಜ.1ರಿಂದಲೇ ವೇತನ ಹೆಚ್ಚಳದ ಪ್ರಯೋಜನ ಉಪನ್ಯಾಸಕರಿಗೆ ಸಿಗಲಿದೆ.
ಶುಕ್ರವಾರ ಅತಿಥಿ ಉಪನ್ಯಾಸಕರ ಪ್ರತಿಭಟನೆ ಸಂಬಂಧ...
ಸೇವೆ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕೆಳೆದ ಎರಡು ವಾರಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಮುಷ್ಕರ ನಿರತರಾಗಿರುವ ಮಂಡ್ಯದ...
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಬೇಕೆಂದು ಎಐಡಿಎಸ್‌ಒ ಆಗ್ರಹಿಸಿದೆ.
ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಪ್ರೀತಿ ದೊಡ್ಡಮನಿ, "ರಾಜ್ಯದ...
ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪರಿಹರಿಸಿ ನಮ್ಮ ತರಗತಿಗಳು ಸುಗಮವಾಗಿ ನಡೆಯುವಂತೆ ನ್ಯಾಯ ಒದಗಿಸಿ ಎಂದು ಬಾಗಲಕೋಟೆ ಜಿಲ್ಲೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ದಿ.23.11.2023ರಿಂದ ಇಲ್ಲಿಯವರೆಗೆ...
ಸೇಡಂ ಪಟ್ಟಣ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಒ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡುವುದರ ಮೂಲಕ ತಹಸೀಲ್ದಾರ್ ಮುಖಾಂತರ ಉನ್ನತ ಶಿಕ್ಷಣ...