ಅತಿಥಿ ಉಪನ್ಯಾಸಕರ ಕಾಯಮಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವು ಮುಂದುವರಿದಿದ್ದು, ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ.
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಬೆಳಿಗ್ಗೆ 36ನೇ ದಿನದಂದು ಅತಿಥಿ ಉಪನ್ಯಾಸಕರು ಅರೆಬೆತ್ತಲೆಯಾಗಿ ಪ್ರತಿಭಟಿಸಿ ಆಕ್ರೋಶ...
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ ಹಾಗೂ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಓ ಬೃಹತ್ ಪ್ರತಿಭಟನೆ ನಡೆಸಿತು.
ಯಾದಗಿರಿ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದ ವರೆಗೆ ಬೃಹತ್ ಮೆರವಣಿಗೆ...
ರಾಜ್ಯದಲ್ಲಿರುವ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಆ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಅತಿಥಿ ಉಪನ್ಯಾಸಕರ...