ಬೀದರ್‌ | ಈದಿನ ಫಲಶೃತಿ : ಅತಿಥಿ ಶಿಕ್ಷಕರ ಖಾತೆಗೆ ಮೂರು ತಿಂಗಳ ಗೌರವಧನ ಜಮೆ

ಔರಾದ್-ಕಮಲನಗರ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಖಾತೆಗೆ ಮೂರು ತಿಂಗಳ ಗೌರವಧನ ಗುರುವಾರ (ಮಾ.6) ಸಂಜೆ ಜಮೆಯಾಗಿದೆ. ಈ ಕುರಿತು ಮಾ.4ರಂದು ಈದಿನ.ಕಾಮ್‌ ನಲ್ಲಿ 'ಸಕಾಲಕ್ಕೆ ಸಿಗದ ಗೌರವಧನ : 147...

ಬೀದರ್‌ | ಸಕಾಲಕ್ಕೆ ಸಿಗದ ಗೌರವಧನ : 147 ಅತಿಥಿ ಶಿಕ್ಷಕರು ಹೈರಾಣು

ಔರಾದ್‌-ಕಮಲನಗರ ಅವಳಿ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 147 ಅತಿಥಿ ಶಿಕ್ಷಕರಿಗೆ 3 ತಿಂಗಳಿನಿಂದ ಗೌರವ ಧನ ಜಮೆಯಾಗಿಲ್ಲ. ಸರ್ಕಾರದ ಬಿಡಿಗಾಸು ಗೌರವಧನ ನಂಬಿಕೊಂಡು ಜೀವನ ನಡೆಸುತ್ತಿರುವ ಅತಿಥಿ...

ಬೀದರ್‌ | ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಲ್ಪಸಂಖ್ಯಾತರ ಶಾಲೆ ಅತಿಥಿ ಶಿಕ್ಷಕರ ಪ್ರತಿಭಟನೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿನ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು, ಉಪನ್ಯಾಸಕರ ವೇತನವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ, ಪಿಯು...

ಬೀದರ್‌ | 5 ತಿಂಗಳಿಂದಿಲ್ಲ ಗೌರವ ಧನ : ಸಾಲದಲ್ಲಿ ಹಬ್ಬ ಆಚರಿಸಿದ ʼಅತಿಥಿ ಶಿಕ್ಷಕರುʼ

ಸರ್ಕಾರಿ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಐದು ತಿಂಗಳಿಂದ ಗೌರವ ಧನ ಬಿಡುಗಡೆಯಾಗಿಲ್ಲ. ಸರ್ಕಾರದ ಬಿಡಿಗಾಸು ಗೌರವಧನ ನಂಬಿಕೊಂಡು ಜೀವನ ನಡೆಸುತ್ತಿರುವ ಅತಿಥಿ ಶಿಕ್ಷಕರು ಸಾಲದಲ್ಲೇ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಅತಿಥಿ ಶಿಕ್ಷಕರ ಗೌರವಧನ