ಬೀದರ್‌ | ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿನ ಬೀದರ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ...

ಕೊಡಗು | ಅತಿಥಿ ಶಿಕ್ಷಕರು, ಉಪನ್ಯಾಸಕರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಿವಿಧ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ...

ಬೀದರ್‌ | ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಜಾಮಿಯಾ ಮಸ್ಜಿದ್ ಚೌಬಾರ ಹತ್ತಿರ ಬೀದರ (ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗ) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ 2026-27ನೇ...

ಗದಗ | ಅತಿಥಿ ಶಿಕ್ಷಕರ ನೇಮಕಾತಿ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ನವೇಭಾವನೂರತಾ ಶಿರಹಟ್ಟಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 6ನೇ ತರಗತಿಗೆ ಸಂಖ್ಯಾ ಬಲಕ್ಕನುಗುಣವಾಗಿ ವಿಷಯವಾರು ಅತಿಥಿ ಶಿಕ್ಷಕರನ್ನು ಗೌರವಧನದ...

ಜನಪ್ರಿಯ

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ ಮೋದಿ ಸರ್ಕಾರ?

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ...

ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ ಹಿಂದಿನ ತರ್ಕವೇನು?

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ...

Tag: ಅತಿಥಿ ಶಿಕ್ಷಕರ ನೇಮಕ