ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿ; ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ರೈತ ಸಂಘ ಆಗ್ರಹ

ಕಳೆದ 3 ತಿಂಗಳುಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ರೈತರು ಬೆಳೆದಿದ್ದ ಬೆಳೆಗಳು ನಾಶವಾಗಿವೆ. ಉದ್ಯೋಗ ಮತ್ತಿತರ ಜೀವನಾಧಾರಗಳನ್ನು ಜನರು ಕಳೆದುಕೊಂಡಿದ್ದಾರೆ. ಈ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು...

ಬೀದರ್ | ಔರಾದ್‌ ಕ್ಷೇತ್ರಕ್ಕೆ ₹300 ಕೋಟಿ ವಿಶೇಷ ಪ್ಯಾಕೇಜ್‌ ನೀಡಿ : ಭೀಮಶೇನ್‌ರಾವ ಶಿಂಧೆ ಮನವಿ

ಔರಾದ್‌ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸೇತುವೆ, ಶಾಲೆ, ಅಂಗನವಾಡಿ, ರೈತರ ಬೆಳೆಹಾಗೂ ಸರಕಾರಿ ಕಚೇರಿಗೆ ದುರಸ್ತಿಗೆ ₹300 ಕೋಟಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ನಿವೃತ್ತ ಸಿಎಂ...

ಕಲಬುರಗಿ | ಅತಿವೃಷ್ಟಿ : ಸಮರೋಪಾದಿ ಪರಿಹಾರ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಕಲಬುರಗಿ ಜಿಲ್ಲೆಯಲ್ಲಿನ ಅತಿವೃಷ್ಟಿ ಹಾನಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಂಗಳವಾರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಮಳೆ ಹಾನಿಯ ಮಾಹಿತಿ ಪಡೆದು ಸಮರೋಪಾದಿಯಲ್ಲಿ...

ಯಾದಗಿರಿ | ಅತಿವೃಷ್ಟಿ ಹಾನಿ : ಎಕರೆಗೆ ₹50 ಸಾವಿರ ಪರಿಹಾರಕ್ಕೆ ಪ್ರಾಂತ ರೈತ ಸಂಘ ಆಗ್ರಹ

ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು. ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕಾ ಸಮಿತಿ...

ಬೀದರ್‌ | ಅತಿವೃಷ್ಟಿ ಹಾನಿ : ತುರ್ತು ಪರಿಹಾರ ಒದಗಿಸಲು ಸಿಎಂಗೆ ಸಚಿವ ಈಶ್ವರ ಖಂಡ್ರೆ ಮನವಿ

ಬೀದರ್‌ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳಿಗೆ ತುರ್ತು ಮತ್ತು ಹೆಚ್ಚಿನ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರಣ್ಯ , ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ...

ಜನಪ್ರಿಯ

ಉಡುಪಿ | ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ಕೋರ್ಟ್ ಅನುಮತಿ

ಕಳೆದ ರಾತ್ರಿ ಮಲ್ಪೆಯ ನೆರ್ಗಿಯಲ್ಲಿ ನಿಧನರಾದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ...

ಬಾಗೇಪಲ್ಲಿ | ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಹೋರಾಟ

ಅಕ್ಷರ ದಾಸೋಹ ಕಾರ್ಯಕರ್ತೆಯರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

Tag: ಅತಿವೃಷ್ಟಿ