ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಭಾವಚಿತ್ರಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ ಎಂದು ಆರೋಪಿಸಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಆತಿಶಿ, ಬಿಜೆಪಿಯು ದಲಿತ ವಿರೋಧಿ ಮನಸ್ಥಿತಿ ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಭಾರತೀಯ ಜನತಾ...
ಬಿಜೆಪಿಯು ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲೆ ಮಾಡಲು ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಅರವಿಂದ್ ಕೇಜ್ರಿವಾಲ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಎರಡನೆ ವ್ಯಕ್ತಿಯ...
ದೆಹಲಿ ಮುಖ್ಯಮಂತ್ರಿ ಆತಿಶಿ ಅವರನ್ನು ನಕಲಿ ಪ್ರಕರಣಗಳಲ್ಲಿ ಸಿಲುಕಿಸಿ ಬಂಧಿಸಲು ಸಂಚು ನಡೆಯುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ಆತಿಶಿ ಅವರನ್ನು ಕೇಂದ್ರ ಸರ್ಕಾರ ಬಂಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ...
ದೆಹಲಿ ಅಬಕಾರಿ ನೀತಿ ಹಗರಣದ ಆಪಾದನೆ ಹೊತ್ತು ಬಂಧಿತರಾಗಿ ಜೈಲು ಸೇರಿದ್ದ ಅರವಿಂದ ಕೇಜ್ರಿವಾಲ್ ಜಾಮೀನು ಪಡೆದು ಹೊರಬಂದಿದ್ದಾರೆ. ಜಾಮೀನು ಪಡೆದ ಮೇಲೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಾವು ಅಧಿಕಾರ...
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಮಾರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಆತಿಶಿ ಅವರನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಒಮ್ಮತದಿಂದಲೇ ಆಯ್ಕೆ ಮಾಡಿದ್ದಾರೆ....