ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದ್ದು, ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಾಧಕ ಬಾಧಕ...
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಹಕನೊಬ್ಬ ಅ.12 ರಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ವೆಂಕಟೇಶ್(25) ಮೃತ ವ್ಯಕ್ತಿ. ಮೃತರನ್ನು...
ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿದ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ, ಘಟನೆ ಬಗ್ಗೆ...