ಉತ್ತರ ಪ್ರದೇಶ: ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ಅದ್ದೂರಿ ಸ್ವಾಗತ

ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬನಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಆತನ ಬೆಂಬಲಿಗರು ಹೂಮಾಲೆ ಹಾಕಿ, ಮೆರವಣಿಗೆಯ ಮೂಲಕ ಅದ್ದೂರಿ ಸ್ವಾಗತ ಕೋರಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಆರೋಪಿಯನ್ನು ಹೀರೋ ರೀತಿ...

ಬದ್ಲಾಪುರ | ಕಾರ್ಪೋರೇಟ್‌ ಹುದ್ದೆಗೆ BJPಯಿಂದ ಅತ್ಯಾಚಾರ ಆರೋಪಿ ನಾಮನಿರ್ದೇಶನ!

ಮಹಾರಾಷ್ಟ್ರ ಬದ್ಲಾಪುರ ನಗರ ಪಾಲಿಕೆಗೆ ಅಪ್ರಾಪ್ತ ಬಾಲಕಿ ಮೆಲಿನ ಅತ್ಯಾಚಾರ ಪ್ರಕರಣದ ಸಹ-ಆರೋಪಿಯನ್ನು ಬಿಜೆಪಿ ನಾಮನಿರ್ದೇಶನ ಮಾಡಿದೆ. ಬಿಜೆಪಿ ಧೋರಣೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ, ತನ್ನ ನಿರ್ಧಾರವನ್ನು ಬಿಜೆಪಿ ಹಿಂಪಡೆದಿದೆ....

ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳಿಸಿದ ಮಕ್ಕಳ ಕಲ್ಯಾಣ ಸಮಿತಿ; ಮತ್ತೆ ದೌರ್ಜನ್ಯ

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯನ್ನು ರಕ್ಷಣೆ ಮಾಡಬೇಕಾದ ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿಯೇ (ಸಿಡಬ್ಲ್ಯೂಸಿ) ಆಕೆಯ ಮೇಲೆ ಮತ್ತೊಮ್ಮೆ ದೌರ್ಜನ್ಯ ಎಸಗಲು ಆರೋಪಿಗೆ ಸಹರಿಸಿದೆ. ಸಿಡಬ್ಲ್ಯೂಸಿ ಸದಸ್ಯರು ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳುಹಿಸಿದ್ದು, ಅಲ್ಲಿ...

ಹರಿಯಾಣ | ಸಹಾಯಕ ಅಡ್ವೊಕೇಟ್ ಜನರಲ್ ಹುದ್ದೆಗೆ ಅತ್ಯಾಚಾರ ಆರೋಪಿಯನ್ನು ನೇಮಿಸಿದ ಬಿಜೆಪಿ ಸರ್ಕಾರ

ಐಎಎಸ್‌ ಅಧಿಕಾರಿಯೊಬ್ಬರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ, ಬಿಜೆಪಿ ರಾಜ್ಯಸಭಾ ಸದಸ್ಯ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್‌ ಬರಾಲಾ ಅವರನ್ನು ಹರಿಯಾಣದ ಸಹಾಯಕ ಅಡ್ವೊಕೇಟ್ ಜನರಲ್ (ಎಎಜಿ) ಆಗಿ...

ಅತ್ಯಾಚಾರ ಆರೋಪಿಯನ್ನು ಬೆತ್ತಲೆಗೊಳಿಸಿ-ಮೆರವಣಿಗೆ ಮಾಡಿ ಹಲ್ಲೆ, ನಾಯಿ ಬಿಟ್ಟು ದಾಳಿ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದ ಆರೋಪಿಯನ್ನು ಬೆತ್ತಲೆಗೊಳಿಸಿ, ಎತ್ತಿನ ಬಂಡಿಗೆ ಕಟ್ಟಿ, ಮೆರವಣಿಗೆ ಮಾಡಿ, ಹಲ್ಲೆ ನಡೆಸಿ, ನಾಯಿ ಬಿಟ್ಟು ಕಚ್ಚಿಸಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಅತ್ಯಾಚಾರ ಆರೋಪಿ