ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಶಾಸಕ ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ...
ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ...
ಉಚ್ಚಂಗಿದುರ್ಗದಿಂದ ಬಸ್ ನಲ್ಲಿ ವಾಪಸು ಸ್ವಗ್ರಾಮಕ್ಕೆ ಹಿಂದಿರುಗುವ ವೇಳೆ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ನೆಡೆದಿದ್ದು, ಇದರಲ್ಲಿ ಸಾಕ್ಷಿ ನಾಶಕ್ಕಾಗಿ ಯತ್ನವೂ ನೆಡೆದಿದೆ. ಪ್ರಕರಣದ ಅತ್ಯಾಚಾರ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಸಿಪಿಐಎಂನ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಆತನನ್ನು...
4 ವರ್ಷಗಳ ಹಿಂದೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯ ಮನೆಯನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಉರುಳಿಸಿತ್ತು. ಇದೀಗ, ಅದೊಂದು ಸುಳ್ಳು ಪ್ರಕರಣವೆಂದು ಹೇಳಿರುವ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದೆ. ಬಿಜೆಪಿ ಸರ್ಕಾರದ ಕಾನೂನುಬಾಹಿರ 'ಬುಲ್ಡೋಜರ್...