ದಾವಣಗೆರೆ | ಅಶ್ವಿನಿ, ಭೂಮಾನಂದ ಹತ್ಯೆಯ ಸೂಕ್ತ ತನಿಖೆಗೆ ದಲಿತ-ದಮನಿತರ ಹೋರಾಟ ಸಮಿತಿ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ನಡೆದಿರುವ ಕುಮಾರಿ ಅಶ್ವಿನಿ ಹೊಕ್ರಾಣಿ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಭೂಮಾನಂದ ಹದ್ದಿನಾಳ ಅವರ ಹತ್ಯೆ ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ...

ಅತ್ಯಾಚಾರ ಹಾಸ್ಯವೇ? – ಪ್ರಣೀತ್ ಬಳಿಕ ಮಧುರ್ ವಿರ್ಲಿ ‘ರೇಪ್ ಜೋಕ್’ ವಿರುದ್ಧ ತೀವ್ರ ಆಕ್ರೋಶ

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಕಾಮೆಡಿ ಶೋನಲ್ಲಿ ನಡೆದ ‘370 ರೂ. ಬಿರಿಯಾನಿ’ ಎಂಬ ಹೇಳಿಕೆಯು ಸದ್ಯ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಮಧುರ್ ವಿರ್ಲಿ ಎಂಬ ಸ್ಟ್ಯಾಂಡ್-ಅಪ್ ಕಾಮಿಡಿಯನ್‌ನ...

ಮಧ್ಯಪ್ರದೇಶ | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಂದು ಸುಟ್ಟ ದುರುಳರು

15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರು ಆಕೆಯನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲು ಯತ್ನಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಬಾಲಕಿಯ ಮೃತದೇಹವು ಗುಪ್ತೇಶ್ವರ ಬೆಟ್ಟ ಪ್ರದೇಶದಲ್ಲಿ ಸಿಕ್ಕಿದ್ದು...

ಪಶ್ಚಿಮ ಬಂಗಾಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಶನಿವಾರ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಗ್ರಾಮಸ್ಥರು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ದೂರು ನೀಡಿದರೂ ಪೊಲೀಸರು ತಕ್ಷಣ ಕ್ರಮ ಕೈಗೊಂಡಿಲ್ಲ...

ಜನಪ್ರಿಯ

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ತುಮಕೂರು ದಸರಾ : ಅಧಿಕಾರಿಗಳ ಕುಟುಂಬಸ್ಥರ ಕಾಲಿನ ಬಳಿ ಮಾಧ್ಯಮದವರಿಗೆ ಆಸನ

 'ತುಮಕೂರು ದಸರಾ' ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಕುಟುಂಬಸ್ಥರು, ರಾಜಕಾರಣಿಗಳ ಹಿಂಬಾಲಕರು...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

Tag: ಅತ್ಯಾಚಾರ ಮತ್ತು ಕೊಲೆ