ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು, ಈ ವೇಳೆ ಆಕೆಯ ಸ್ನೇಹಿತೆಯನ್ನು ಕಾರಿನಿಂದ ಕೆಳಕ್ಕೆ ತಳ್ಳಿದ್ದರಿಂದ, ಆಕೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.
ನಂತರ, ಕಾರಿನಿಂದ ತಪ್ಪಿಸಿಕೊಂಡಿರುವ ಸಂತ್ರಸ್ತ...
ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ ಆತ ಸಾಯುವವರೆಗೂ ಜೈಲಿನಲ್ಲಿರುವ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.
ಗುಜರಾತ್‌ನ ಅಹಮದಾಬಾದ್ ಜಿಲ್ಲೆಯಲ್ಲಿ ಕಾಮುಕ ತಂದೆ ತನ್ನ ಮಗಳ ಮೇಲೆ...
ದಿವಾಂಗ ತಂದೆಗೆ ಚಿಕಿತ್ಸೆ ಕೊಡಿಸಿ, ತನ್ನೂರಿಗೆ ಹೋಗಲು ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ ಗೋಪಾಲ್‌ಗಂಜ್‌ನ ಸಸಮುಸಾ ರೈಲ್ವೇ...
ಎಂಟು ವರ್ಷದ ಬಾಲಕಿ ಮೇಲೆ 10ನೇ ತರಗತಿ ವಿದ್ಯಾರ್ಥಿ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಆರೋಪಿ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಗುರುವಾರ ಸಂಜೆ ಈ...
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದ ಆರೋಪಿಯನ್ನು ಬೆತ್ತಲೆಗೊಳಿಸಿ, ಎತ್ತಿನ ಬಂಡಿಗೆ ಕಟ್ಟಿ, ಮೆರವಣಿಗೆ ಮಾಡಿ, ಹಲ್ಲೆ ನಡೆಸಿ, ನಾಯಿ ಬಿಟ್ಟು ಕಚ್ಚಿಸಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....