ಮಹಿಳೆಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಪ್ರತ್ಯಕ್ಷವಾಗಿ ದೈಹಿಕ ದೌರ್ಜನ್ಯ ಎಸಗದೇ ಇದ್ದರೂ, ಕೃತ್ಯ ಎಸಗಲು ಸಮಾನ ಉದ್ದೇಶದಿಂದ ಸಹಕರಿಸಿದ್ದರೆ ಆಕೆಯನ್ನೂ 'ಸಾಮೂಹಿಕ ಅತ್ಯಾಚಾರ'ದ ಆರೋಪಿಯನ್ನಾಗಿ ಪರಿಗಣಿಸಬಹುದು ಎಂದು ದೆಹಲಿ...
ಶುದ್ಧೀಕರಣ ವಿಧಿ (Purification Ritual) ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ, ಮನಬಂದಂತೆ ಥಳಿಸಿ, ಅತ್ಯಾಚಾರ ಎಸಗಿರುವ ಅತ್ಯಂತ ಅಮಾನವೀಯ ಘಟನೆ ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ವರದಿಯಾಗಿದೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಯೊಬ್ಬ, ಸಂತ್ರಸ್ತೆಯ ಖಾಸಗಿ ಹಾಗೂ ಆಕ್ಷೇಪಾರ್ಹ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕಿರುಕುಳ ನೀಡಿದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಈ...
ಜಂತರ್ ಮಂತರ್ನಲ್ಲಿ ಹದಿಹರೆಯದ ಬಾಲಕಿಯೊಬ್ಬಳ ಮಾತು ಕೇಳಿ ‘ಕಲ್ಚರಲ್ ಶಾಕ್’ ಅನುಭವಿಸುವಷ್ಟು 'ಸೂಕ್ಷ್ಮ'ವಾಗಿರುವ ನಮ್ಮ ಪ್ರಧಾನಿ ಮೋದಿಯವರಿಗೆ, ದೇಶಾದ್ಯಂತ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಹತ್ಯೆ, ದೌರ್ಜನ್ಯಗಳು ಕಾಣುತ್ತಿಲ್ಲ. ಸಂತ್ರಸ್ತೆಯರ ಆಕ್ರಂದನ ಕೇಳುತ್ತಿಲ್ಲ....
ಸಾಧ್ವಿಗಳ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್, ಸಮಾಜದಲ್ಲಿ ಮತ್ತು ಕಾನೂನು ವ್ಯವಸ್ಥೆಯಲ್ಲಿ ಸೃಷ್ಟಿಸಿರುವ ಪ್ರಶ್ನೆಗಳು ಒಂದೆರಡಲ್ಲ. ಪದೇ ಪದೇ...