ಮಹಿಳಾ ರೋಗಿಯೊಬ್ಬರಿಗೆ ನಿದ್ದೆ ಬರಿಸುವ ಇಂಜೆಕ್ಷನ್ ನೀಡಿ ವೈದ್ಯರೊಬ್ಬರು ಅತ್ಯಾಚಾರವೆಸಗಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಪೊಲೀಸರು ವೈದ್ಯನೊಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಪತಿ ನೀಡಿದ ದೂರಿನ ಆಧಾರದಲ್ಲಿ ಬಂಧನವಾಗಿದೆ.
ದೂರಿನ...
ಕೋಲ್ಕತ್ತಾ ಟ್ರೈನಿ ವೈದ್ಯ ಅತ್ಯಾಚಾರ-ಹತ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದ ಬದ್ಲಾಪುರದಲ್ಲಿನ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಗಳ ವಿರುದ್ಧದ ಆಕ್ರೋಶ ಮುಂದುವರೆದಿದೆ. ಹಲವಾರು ಪ್ರತಿಭಟನೆಗಳು ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ಎರಡು ಭೀಕರ...
ಕಾಮುಕನೊಬ್ಬ ಮನೆಯಲ್ಲಿ ನುಗ್ಗಿ ಮಹಿಳೆಯೋರ್ವರನ್ನು ಅತ್ಯಾಚಾರ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕಾಟಗಲ್ ಗ್ರಾಮದಲ್ಲಿ ನಡೆದಿದೆ.
ಬಸವರಾಜು ಅತ್ಯಾಚಾರ ಮಾಡಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಮಧ್ಯಾಹ್ನ ಮಹಿಳೆಯೊಬ್ಬಳು ಮನೆಯಲ್ಲಿ...
ತನ್ನ ಮಲಮಕ್ಕಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ತನ್ನ ಎರಡನೆ ಪತಿ ತನ್ನ ಎರಡು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ದೂರು...
ಒಂಬತ್ತು ವರ್ಷದ ಬಾಲಕಿಗೆ 19 ವರ್ಷದ ಅಪರಿಚಿತ ಯುವಕನೊಬ್ಬ ಮಾದಕ ವಸ್ತು ನೀಡಿ, ಅತ್ಯಾಚಾರವೆಸಗಿ, ನಂತರ ಬೀದಿಯಲ್ಲಿ ಬಿಟ್ಟು ಹೋದ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲಾ ಕೇಂದ್ರದಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ...