ರಾಜಕಾರಣವೆನ್ನುವುದು ಕೇವಲ ಹೊಲಸಿನ ಇಳಿಜಾರು ಎನ್ನಿಸದೇ, ಪ್ರಯೋಗಶೀಲ ಸಾಧ್ಯತೆಗಳಿಗೆ ಅವಕಾಶವಿರುವ ವಿಶಿಷ್ಟ ಕ್ಷೇತ್ರವಾಗಿ ಅದನ್ನು ನೋಡುವ ಪರಿಪಾಠ ಬೆಳೆಯಬೇಕು. ಅಂತಹ ಪ್ರಯೋಗಗಳಲ್ಲಿ ಮೌಲ್ಯಗಳ ಮರುಸ್ಥಾಪನೆಯೂ ಒಂದು ಆದ್ಯತೆಯಾಗಲಿ.
ಮಹಿಳೆಯೊಬ್ಬರು ಬಿಜೆಪಿ ಶಾಸಕ, ಮಾಜಿ...
ಅತ್ಯಾಚಾರಕ್ಕೊಳಗಾದ 17 ವರ್ಷದ ಬಾಲಕಿಯನ್ನು ತಾಯಿಯೇ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಪೊಲೀಸರು ಮಹಿಳೆ ಮತ್ತು ಆಕೆಯ ಇಬ್ಬರು ಪುತ್ರರನ್ನು ಬಂಧಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ...
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕನೊಬ್ಬ ಅತ್ಯಾಚಾರ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದ್ದು, ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.
ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ವರದಿಯಾಗಿದ್ದು,...
ಮಾನವೀಯ ಮೌಲ್ಯಗಳ ಕುಸಿತ ಕಾರಣದಿಂದಾಗಿ ಅತ್ಯಾಚಾರ, ಕೊಲೆಗಳು ಇಂದು ಹೆಚ್ಚಾಗುತ್ತಿದೆ ಎಂದು ಕರ್ನಾಟಕದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗಡೆ ಹೇಳಿದರು.
ಧಾರವಾಡ ನಗರದ ಕರ್ನಾಟಕ ರಾಜ್ಯ...
ದೇಶದ ಅತಿದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ನಾರೀಶಕ್ತಿಯ ಭಜನೆ ಮಾಡುವ ಬಿಜೆಪಿ ಮುನಿರತ್ನನನ್ನು ಈಗಾಗಲೇ ಪಕ್ಷದಿಂದ ಅಮಾನತು ಮಾಡಬೇಕಿತ್ತು. ಆದರೆ ಮುನಿರತ್ನನ ವಿರುದ್ಧ ಜಾತಿನಿಂದನೆ, ಅತ್ಯಾಚಾರ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ರಾಜಕೀಯ ಷಡ್ಯಂತ್ರ,...