ಈಗಾಗಲೇ ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ...
ಮೋದಿ ಸರ್ಕಾರದ ಜನವಿರೋಧಿ, ಫ್ಯಾಸಿಸ್ಟ್ ಆಡಳಿತವನ್ನು ಗಟ್ಟಿಧ್ವನಿಯಲ್ಲಿ ವಿರೋಧಿಸುತ್ತಿದ್ದವರಲ್ಲಿ ಖಾಲಿದ್ ಕೂಡ ಒಬ್ಬರು. ಅವರ ಧನಿಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಭಾರೀ ಕಸರತ್ತು ನಡೆಸಿದ್ದರು. ಅವರಿಗೆ ಅಸ್ತ್ರವಾಗಿ ಸಿಕ್ಕಿದ್ದು, 2020ರಲ್ಲಿ ನಡೆದ ದೆಹಲಿ...
ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಮೇಲೆ...
ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್‌ಪಿ ಕಚೇರಿ ಎದುರು...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ 18 ವರ್ಷದ ಭಾಗ್ಯಶ್ರಿ ಎಂಬ ಯುವತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದು ಮುಳ್ಳಿನ ಪೊದೆಯಲ್ಲಿ ಎಸೆದ ದುಷ್ಕರ್ಮಿಗಳ ಹೇಯ ಕೃತ್ಯ...