ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಆಗಸ್ಟ್ 20ರಂದು ಆಸ್ಪತ್ರೆಗಳಲ್ಲಿನ ಆರೋಗ್ಯ ಸಿಬ್ಬಂದಿಯ ಸುರಕ್ಷತೆಯನ್ನು...
ಸಂತ್ರಸ್ತೆಯ ಪರವಾಗಿ ನಡೆಯುತ್ತಿರುವ ಹೋರಾಟ ನಮ್ಮ ಆತ್ಮಾವಲೋಕನಕ್ಕೆ ಅನುವು ಮಾಡಿಕೊಡಬೇಕು. ಅದಕ್ಕಿಂತಲೂ ಮುಖ್ಯವಾಗಿ ಹೆಣ್ಣನ್ನು ನೋಡುವ ಗಂಡಸಿನ ಮಾನಸಿಕತೆ ಬದಲಾಗಬೇಕು. ಆಳುವ ಸರ್ಕಾರಗಳು ಜನತೆಯ ನಂಬಿಕೆ, ವಿಶ್ವಾಸ ಕಳೆದುಕೊಂಡಾಗ ನ್ಯಾಯಾಂಗ ಮಧ್ಯೆ ಪ್ರವೇಶಿಸಿರುವುದು...
ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ದುಷ್ಕೃತ್ಯವು ದೇಶದ ಆಕ್ರೋಶಕ್ಕೆ ಕಾರಣವಾಗಿದೆ. ಆಕ್ರೋಶ ಮಡುಗಟ್ಟಿರುವ ಸಮಯದಲ್ಲಿಯೇ, ಉತ್ತರ ಪ್ರದೇಶದಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಆರೋಪಿ ಶಿಕ್ಷಕ...
ಕಲಬುರಗಿ ನಗರದ ಶೆಡ್‌ವೊಂದರಲ್ಲಿ ವಾಸವಾಗಿದ್ದ 30 ವರ್ಷದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ, ಈ ಬಗ್ಗೆ ಶನಿವಾರ ಪ್ರಕರಣ ದಾಖಲಾಗಿದೆ.
ನಿರ್ಮಾಣ ಹಂತದ ಕಟ್ಟಡದ ವಾಚ್‌ಮ್ಯಾನ್ ಆಗಿದ್ದ ಸಂತ್ರಸ್ತೆಯ ಗಂಡ...
ಜಗಳ, ಗಲಭೆ, ಹಿಂಸೆ, ಹಿಂಸಾಚಾರ ಅಥವಾ ಯುದ್ಧ – ಯಾವುದೇ ಸಂದರ್ಭದಲ್ಲಿ ನಡೆಸಲಾಗುವ ಅತ್ಯಂತ ಹೇಯ ಕೃತ್ಯ ಅತ್ಯಾಚಾರ. ಶೋಷಿತರ ದನಿಯನ್ನು ಹತ್ತಿಕ್ಕಲ್ಲು, ವಿರೋಧಿಗಳನ್ನು ಹಿಂಸಿಸಲು, ಬಗ್ಗುಬಡಿಯಲು ಅತ್ಯಾಚಾರ ಎಂಬುದು ಅಸ್ತ್ರವಾಗಿ ಬಳಕೆಯಾಗುತ್ತಿದೆ....