ವಿವಿಧ ದೇಶಗಳು ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಿದ್ದು ಸಂತ್ರಸ್ತೆಯ ಮೇಲೆ ಆಕೆಯ ಪತಿಯೇ ಬಲಾತ್ಕಾರ ಮಾಡಿದರೂ ಅದು ಅತ್ಯಾಚಾರ ಎನಿಸಿಕೊಳ್ಳುತ್ತದೆ ಎಂದು ಗುಜರಾತ್ ಹೈಕೋರ್ಟ್ ಇತ್ತೀಚಿಗೆ ನೀಡಿದ ತೀರ್ಪಿನಲ್ಲಿ ಹೇಳಿದೆ.
ಅಮೆರಿಕಾದ ಐವತ್ತು...
ಅತ್ಯಾಚಾರ ಪ್ರಕರಣಗಳಲ್ಲಿ ಅತ್ಯಾಚಾರ ಅಥವಾ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾದ ಕೂಡಲೇ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಗರ್ಭಪಾತ ಹಕ್ಕುಗಳ ಬಗ್ಗೆ ಸಂತ್ರಸ್ತೆ ಮತ್ತು ಆಕೆಯ ಪೋಷಕರಿಗೆ ಮಾಹಿತಿ ನೀಡಬೇಕು ಎಂದು...
ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ತನಿಖೆ ನಡೆಸಿ ಎಂದು ಯುವತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹೌದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯೊಬ್ಬರು ಕೋರಮಂಗಲ ಪೊಲೀಸ್ ಠಾಣೆಗೆ...
ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ವಿಚಾರಣೆಗೆ ಹಾಜರಾಗದೇ ದುಬೈಗೆ ಹೋಗಿ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳ ಸಹಾಯದಿಂದ ಬಂಧಿಸಲಾಗಿದೆ.
ಮಿಥುನ್ ಚಂದ್ರನ್ (31) ಬಂಧಿತ ಆರೋಪಿ....
ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧದ ಪ್ರಮಾಣ 2021ಕ್ಕೆ ಹೋಲಿಸಿದರೆ 2022ರಲ್ಲಿ ಶೇ 4ರಷ್ಟು ಏರಿಕೆಯಾಗಿವೆ. 2022ರಲ್ಲಿ 4,45,256 ಪ್ರಕರಣಗಳು ದಾಖಲಾಗಿದ್ದವು ಎಂದು National Crime Records Bureau – NCRB ವರದಿ ಹೇಳಿದೆ
‘ದೇಶ...