ಬೆಳಗಾವಿ ಜಿಲ್ಲೆಯ ಅಥಣಿಯ ಹುಲಗಬಾಳಿ ರಸ್ತೆಯ ಸ್ವಾಮಿ ಬಡಾವಣೆಯ ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ...
ಹಗಲು ಹೊತ್ತಿನಲ್ಲಿಯೇ ನೀರು ಕೇಳುವ ನೆಪ ಮಾಡಿಕೊಂಡು ಮನೆಗೆ ಬಂದ ಕಳ್ಳರು ಇಬ್ಬರು ಮಕ್ಕಳನ್ನು ಅಪಹರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಜರುಗಿದೆ.
ಅಥಣಿ ಪಟ್ಟಣದ ಸ್ವಾಮಿ ಪ್ಲಾಟ್ ನ ಮನೆಯೊಂದರಲ್ಲಿ ಅಜ್ಜಿ ಒಬ್ಬಳೇ...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ಹಿರೇಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಕೊಕಟನೂರ ಗ್ರಾಮದ ಪರುಶುರಾಮ ಜಟ್ಟೆಪ್ಪ ಭಜಂತ್ರಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಟೈಲರಿಂಗ್ ಕೆಲಸದ ನಿಮಿತ್ತ...
"ಸರ್ಕಾರ ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ವಿಧಾನಸೌಧದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ" ಎಂದು ಹೇಳಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆ, ತಮ್ಮದೇ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.
ಅಥಣಿ ತಾಲೂಕಿನ ತಾವಂಶಿ ಗ್ರಾಮದ...
ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದಾಗ ಆತನ್ನು ಗ್ರಾಮಸ್ಥರು ಸೆರೆಹಿಡಿದು ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಲಾರಿ ಚಾಲಕ...