"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ,ವಿದವಾ ವೇತನ, ಅಂಗವಿಕಲ ಯೋಜನೆಯಲ್ಲಿ ಅಡಿಯಲ್ಲಿ ಅಧಿಕಾರಿಗಳ ಅವಾಂತರ ಮತ್ತು ಭ್ರಷ್ಟಾಚಾರ ನಡೆಯುತ್ತಿದ್ದು ಕೂಡಲೇ ಕ್ರಮ ತೆಗೆದುಕೊಳ್ಳಬೇಕು" ಎಂದು...
ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಅಡ್ಡಿ ಉಂಟು ಮಾಡುತ್ತಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ ಹಾಗೂ ಎಸ್.ಸಿ.ಪಿ., ಟಿ.ಎಸ್.ಪಿ....
ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ ನಮ್ಮೆಲ್ಲರ ಹೊಣೆಯಾಗಿರುತ್ತದೆ. ಈಡೀಸ್ ಸೊಳ್ಳೆಗಳಿಂದ ಹರಡುವ ಕಾಯಿಲೆ ಮುಂಗಾರು/ ಮುಂಗಾರಿನ ನಂತರ ಕಾಣಸಿಗುತ್ತಿದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಇಡೀ ವರ್ಷ...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ಹೋರಾಟಕ್ಕಿಳಿದಿದ್ದು, ಸರ್ಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸುವ ಮೂಲಕ ಹೋರಾಟವನ್ನು ತೀವ್ರಗೊಳಿಸಿದ್ದಾರೆ.
ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ...
ಮಹಾರಾಷ್ಟ್ರದಲ್ಲಿ ಬೃಹತ್ ಹನಿಟ್ರ್ಯಾಪ್ ಹಗರಣ ನಡೆದಿದೆ ಎಂಬ ಸುದ್ದಿ ಬೆಳಕಿಗೆ ಬಂದಿದ್ದು, ಆಡಳಿತ ವ್ಯವಸ್ಥೆಯನ್ನು ಬೆಚ್ಚಿಬೀಳಿಸಿದೆ. ಸುಮಾರು 75ಕ್ಕೂ ಹೆಚ್ಚು ಹಿರಿಯ ಸರ್ಕಾರಿ ಅಧಿಕಾರಿಗಳು, ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳು ಹಾಗೂ ರಾಜಕೀಯ...