ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಮುಂಡಗೋಡ: ತಾಲೂಕಿನಾದ್ಯಂತ ಅಕ್ರಮ ಇಟ್ಟಿಗೆ ಭಟ್ಟಿಗಳು ಪರಿಸರ ಮತ್ತು ಅರಣ್ಯ ಸಂಪತ್ತನ್ನು ನುಂಗಿ ಹಾಕುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿರುವುದು ಹಲವು...

ಇಂಡಿ | ಬಗರ್ ಹುಕುಂ ಹಕ್ಕುಪತ್ರಕ್ಕಾಗಿ ನಿರಂತರ ಹೋರಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಡ ರೈತ ಸಾವು, ಕುಟುಂಬಕ್ಕೆ ಅನ್ಯಾಯ

‌ಅಧಿಕಾರಿಗಳ ನಿರ್ಲಕ್ಷ್ಯದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ, ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಬಗರ್‌ ಹುಕುಂ ಹಕ್ಕುಪತ್ರಕ್ಕಾಗಿ ನಿರಂತರ ಹೋರಾಟ ಮಾಡಿಕೊಂಡು ಬರುತ್ತಿದ್ದ ಬಡ ರೈತರೊಬ್ಬರು ನಿಧನರಾಗಿರುವ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಇಂಡಿ...

ಚಿಕ್ಕಮಗಳೂರು l ಮನೆ ಬಾಗಿಲಿಗೆ ಚರಂಡಿ, ಶೌಚ ನೀರು; ಅಧಿಕಾರಿಗಳ ನಿರ್ಲಕ್ಷ್ಯವೆಂದ ಸ್ಥಳೀಯರು

ಕೊಳಚೆ ನೀರ, ಚರಂಡಿ ನೀರು ಹಾಗೆಯೇ ಶೌಚಾಲಯದ ನೀರು ಮನೆಯ ಬಾಗಿಲಿಗೆ ನಿಂತು, ಕುಡಿಯುವ ನೀರಿಗೆ ಪರದಾಡುವಂತಹ ಪರಿಸ್ಥಿತಿ ಎದುರಾಗಿರುವ ಘಟನೆ ಚಿಕ್ಕಮಗಳೂರು ನಗರದ ಅಂಬೇಡ್ಕರ್ ರಸ್ತೆ ವ್ಯಾಪ್ತಿಗೆ ಹೊಂದಿಕೊಂಡಿರುವ ಶಾಂತಿನಗರ ಬಡಾವಣೆಯಲ್ಲಿ...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ ದಿನಗಳಲ್ಲಿ ಸಂಚಾರ ಸಮಸ್ಯೆಗಳ ಆಗರವಾಗಿದೆ. ಪ್ರತಿದಿನ ಸಾವಿರಾರು ಜನ ಸಂಚರಿಸಲು ಹಿಂಜರಿಯುಂವತಾಗಿದೆ. ವಾಹನ ಸವಾರರು ಹೊರಟು ನಿರ್ದಿಷ್ಟ ಗುರಿ ತಲುಪುವ...

ಕೊಡಗು | ಆದಿವಾಸಿ ಕುಟುಂಬಗಳಿಗೆ ಸಿಗದ ಸೂರು; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಬಡಪಾಯಿಗಳು

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಳುಗೋಡುವಿನಲ್ಲಿ ವಾಸವಾಗಿರುವ ಆದಿವಾಸಿ ಕುಟುಂಬಗಳಿಗೆ ನೆಲೆ ನಿಲ್ಲಲು ಸರಿಯಾದ ಸೂರಿಲ್ಲ. ಕೆಲವರಿಗೆ ನಿವೇಶನ ಸಿಕ್ಕಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಕ್ಕುಪತ್ರ ಮಾತ್ರ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಅಧಿಕಾರಿಗಳ ನಿರ್ಲಕ್ಷ್ಯ