ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು ಒಳಸಂಚು ರೂಪಿಸಿದ ಆರೋಪದ ಮೇಲೆ ಬಿಜೆಪಿಯ ಕಾರ್ಪೊರೇಟರ್ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ಧ ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ...
ಶಹಾಪುರ ತಾಲೂಕಿನ ಯಾದಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೀರೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಬೇಕು...
ಬಾಲಕರ ವಸತಿ ನಿಲಯದಲ್ಲಿ ಅಸ್ವಚ್ಚತೆ, ಕುಡಿಯುವ ನೀರು ಹಾಗೂ ಮೂಲ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ನಿಲಯದ ಶೌಚಾಲಯಗಳು ಸ್ವಚ್ಛತೆ ಇಲ್ಲದೆ ದುರ್ಗಂಧ ಬೀರುತ್ತಿದ್ದು, ವಿದ್ಯಾರ್ಥಿಗಳಿಗೆ ಅನಾರೋಗ್ಯದ ಭೀತಿ ಹೆಚ್ಚಾಗಿದೆ.
ಲಿಂಗಸೂಗೂರು...
ನಗರದಲ್ಲಿನ ವಿವಿಧ ವಿದ್ಯಾರ್ಥಿ ವಸತಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಛಲವಾದಿ ಮಹಾಸಭಾ ಅಧ್ಯಕ್ಷೆ ಅರ್ಚನಾ ಸುಂಕಾರಿ ಕಳವಳ ವ್ಯಕ್ತಪಡಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...
ರಾಯಚೂರು ಜಿಲ್ಲೆಯ ಮೂರು ಪೊಲೀಸ್ ಠಾಣೆಗಳ ಪಿಎಸ್‌ಐ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಹೊಸಕೇರಪ್ಪ ಕೆ. ಇವರನ್ನು ಕರ್ನಾಟಕ ಲೋಕಾಯುಕ್ತ ಠಾಣೆಗೆ ವರ್ಗಾವಣೆಗೊಳಿಸಿ, ತೆರವಾದ ಸ್ಥಾನಕ್ಕೆ ಬೀದರ್...