ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಂದಾಪುರದ ನೂತನ ಉಪವಿಭಾಗಾಧಿಕಾರಿಯಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಇದರ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶ್ ಪಿ.ಎಸ್....

2011ರ ‘ನೇಮಕಾತಿ ರಕ್ಷಣೆ ಕಾಯ್ದೆ’ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; 362 ಕೆಎಎಸ್‌ ಅಧಿಕಾರಿಗಳ ಉದ್ಯೋಗಕ್ಕೆ ಕುತ್ತು!

2011ನೇ ಸಾಲಿನ ‘ಕರ್ನಾಟಕ ಆಡಳಿತ ಸೇವೆ’ (ಕೆಎಎಸ್) ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಯನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ಇದರಿಂದಾಗಿ 362 ಕೆಎಎಸ್ ಅಧಿಕಾರಿಗಳ ಹುದ್ದೆಗೆ ಕುತ್ತು ಎದುರಾಗಿದೆ. ಕರ್ನಾಟಕ...

ಆಗ್ರಾ ಪರಿಷತ್ ಚುನಾವಣಾ ಅಕ್ರಮ: 6 ಅಧಿಕಾರಿಗಳ ಅಮಾನತು; 21 ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಚುನಾವಣಾ ಆಯೋಗ ಆದೇಶ

ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆ ಭಾಗವಾಗಿ ಆಕ್ಟೋಬರ್ 23 ರಂದು ನಡೆದ ಆಗ್ರಾ ವಿಭಾಗದ ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ನಡೆದಿತ್ತು. ಮತದಾನದ ವೇಳೆ, ಗಂಭೀರ ಕರ್ತವ್ಯ ಲೋಪ ಮತ್ತು ನಿಯಮಗಳ ಉಲ್ಲಂಘನೆ...

ಸಕಾಲ ಸೇವೆ ವಿಳಂಬವಾದರೆ ಅಧಿಕಾರಿಗಳಿಗೆ ಫೈನ್: ಹುಸಿ ದೂರು ನೀಡಿದರೆ ನಾಗರಿಕರಿಗೂ ಕಾದಿದೆ ದಂಡ!

ರಾಜ್ಯದಲ್ಲಿ ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. 'ಕರ್ನಾಟಕ ಸಕಾಲ ಸೇವೆಗಳ (ತಿದ್ದುಪಡಿ) ಅಧಿನಿಯಮ, 2026' ಕಾಯ್ದೆಯಡಿ, ಸೇವೆಗಳನ್ನು ವಿಳಂಬಗೊಳಿಸುವ ಅಧಿಕಾರಿಗಳಿಗೆ ವಿಧಿಸುವ ಪರಿಹಾರ...

ಕೈಗಾರಿಕಾ ಅಭಿವೃದ್ಧಿಗೆ ಬೆಂಗಳೂರು ಹೊರತುಪಡಿಸಿ ಐದು ನಗರ ಗುರುತಿಸಿ: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರು ಹೊರತುಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ವಾಣಿಜ್ಯ ಮತ್ತು...

ಜನಪ್ರಿಯ

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

Tag: ಅಧಿಕಾರಿ