ಶಾಸನ ರೂಪಿಸುವಿಕೆ ಮತ್ತು ಸಂವಾದ ಪರಿಣಾಮಕಾರಿಯಾಗಿ ನಡೆಯದೆ ವ್ಯರ್ಥ ಕಾಲಹರಣವಾದರೆ; ಅಧಿವೇಶನದ ಕಾರ್ಯನಿರ್ವಹಣೆಯ ಬಗ್ಗೆಯೇ ಜನ ಸಿನಿಕರಾಗುತ್ತಾರೆ. ಜನರನ್ನು ಅಂತಹ ಸ್ಥಿತಿಗೆ ಕೊಂಡೊಯ್ದರೆ, ಜನಪ್ರತಿನಿಧಿಗಳು ಇದ್ದೂ ಸತ್ತಂತೆಯೇ.
ಪ್ರತಿ ಬಾರಿ ಬೆಳಗಾವಿ ಚಳಿಗಾಲದ ಅಧಿವೇಶನ...
ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಅನ್ಯಾಯಗಳ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು. ವಕ್ಫ್ ಭೂ ಕಬಳಿಕೆ, ರೇಷನ್ ಕಾರ್ಡ್ ರದ್ದು, ಮೊದಲಾದ ವಿಷಯಗಳ ಕುರಿತು ಸದನದಲ್ಲಿ ಪ್ರಶ್ನಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್...
ತಮ್ಮ ಮೇಲೆಯೇ ಆಪಾದನೆ ಇದ್ದರೂ ತನಿಖೆಗೆ ಮುಖ್ಯಮಂತ್ರಿ ಅವರು ವಿಚಾರಣಾ ಆಯೋಗ ರಚಿಸಿದ್ದಾರೆ. ತನ್ನ ಮೇಲೆ ಆರೋಪ ಇದ್ದಾಗ ಯಾರಾದರೂ ಒಬ್ಬ ಮುಖ್ಯಮಂತ್ರಿ ತನಿಖಾ ಆಯೋಗ ರಚಿಸಿರುವ ನಿದರ್ಶನ ಇದೆಯಾ ಎಂದು ಕಾನೂನು...
ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ತಲುಪಿಸಲು ತಂದಿರುವ ನೀರಾವರಿ ತಿದ್ದುಪಡಿ ಕಾಯ್ದೆ- 2024ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.
ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ...
ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿವೇಶನದಲ್ಲಿ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಬುಧವಾರ...