ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್...
ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು...
ಆಡಳಿತ ಪಕ್ಷ ಮತ್ತು ವಿಪಕ್ಷ- ಯಾರೇ ಆದರೂ, ಪ್ರಜಾಸತ್ತಾತ್ಮಕವಾದ ಅತ್ಯುನ್ನತ ಮಟ್ಟದ ವಾಗ್ವಾದಕ್ಕೆ ವೇದಿಕೆ ಸದನ ಎಂಬುದನ್ನು ಮೊದಲು ಅರಿಯಬೇಕಿದೆ. ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಎಡವಿದಾಗ,...
ಪ್ರಧಾನಮಂತ್ರಿಗಳ ಭಾಷಣದ ಉದ್ದಕ್ಕೂ ಪ್ರತಿಪಕ್ಷಗಳು ಮಣಿಪುರದ ಕುರಿತು ಘೋಷಣೆ ಕೂಗಿದರು. ಆದರೆ ಪ್ರಧಾನಮಂತ್ರಿಗಳು ಆ ಕುರಿತು ಚಕಾರ ಎತ್ತಲಿಲ್ಲ. NEET ಕುರಿತು ಗಂಭೀರ ಕ್ರಮ ಎಂದರೇ ಹೊರತು ಸಮಸ್ಯೆಯ ಆಳಕ್ಕೆ ಇಳಿಯಲಿಲ್ಲ. ಅಗ್ನಿವೀರ್/OROPಗಳು...
ಬಿಜೆಪಿ, ಜೆಡಿಎಸ್ ಅಥವಾ ಕಾಂಗ್ರೆಸ್- ಯಾವ ಪಕ್ಷವಾದರೂ, ಅಧಿಕಾರಕ್ಕೆ ಬಂದಾಗ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಂವಿಧಾನದ ರೀತಿ-ನೀತಿಗಳನ್ನು ಅನುಸರಿಸಿ, ಪ್ರಜಾಸತ್ತಾತ್ಮಕ ರೀತಿಯಲ್ಲಿಯೇ ಆಡಳಿತ ನಡೆಸಬೇಕು. ಇದು ಗೊತ್ತಿದ್ದರೂ ಬಿಜೆಪಿ ಅಧಿಕಾರದ ಆಸೆಗೆ ಬಿದ್ದು...