ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಾಳಿಯಲ್ಲಿ ಗುಂಡು ಹಾರಿಸಿದಕ್ಕೆ ಪ್ರಕರಣ ದಾಖಲು 

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷ ಜೀವನ್ ಆಯುಧ ಪೂಜೆಯ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೀವನ್...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ ವಹಿಸಿಕೊಂಡಿರುವುದು ಸಂತಸದ ವಿಚಾರವಾಗಿದೆ. ಅವರು ಸುದೀರ್ಘ ಕಾಲದಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿದ್ದಾರೆ ಎಂದು ಮಾಜಿ ಸಚಿವ ಹಾಗೂ...

ದಾವಣಗೆರೆ | ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಫಲಿತಾಂಶ ಘೋಷಣೆ

ರಾಜ್ಯಾದ್ಯಂತ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಮತ್ತು ಪದಾಧಿಕಾರಿಗಳ ಚುನಾವಣೆ ನಡೆಯುತ್ತಿದ್ದು, ದಾವಣಗೆರೆಯಲ್ಲಿಯೂ ಜಿಲ್ಲಾ ಘಟಕದ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಸಂಜೆ ನಾಲ್ಕರಿಂದ ನಡೆದ ಮತ ಎಣಿಕೆಯ ಫಲಿತಾಂಶ ರಾತ್ರಿ...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್‌ ಅವರನ್ನು ಆಯ್ಕೆ ಮಾಡಲಾಗಿದೆ. ಭಾನುವಾರ, ಮುಂಬೈನಲ್ಲಿ ನಡೆದ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಮಿಥುನ್...

ರಾಯಚೂರು | ಉರ್ದು ಹಿರಿಯ ಪ್ರಾಥಮಿಕ ಶಾಲೆ SDMC ಹೊಸ ಅಧ್ಯಕ್ಷ- ಬಂದೇನವಾಜ ಜಾಲಹಳ್ಳಿ ಆಯ್ಕೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (SDMC)ಗೆ ಹೊಸ ನೇಮಕಾತಿ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಬಂದೇನವಾಜ್ ಜಾಲಹಳ್ಳಿ ಅವರನ್ನು ಅಧ್ಯಕ್ಷರಾಗಿ...

ಜನಪ್ರಿಯ

ಬೀದರ್‌ | ಮಾನವೀಯ ಬದುಕಿಗೆ ಬುದ್ಧನ ಮಾರ್ಗ ಅನುಸರಿಸಿ: ಭಂತೆ ಸಂಘರಕ್ಷಿತ

ಬೀದರ್‌ನ ಜೈಭೀಮ ನಗರದ ಸಿದ್ಧಾರ್ಥ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರು...

ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ...

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

Tag: ಅಧ್ಯಕ್ಷ