ಧಾರವಾಡ | ವಿದ್ಯಾರ್ಥಿಗಳು ಅಧ್ಯಯನದಿಂದ ಲೋಕಾನುಭವ ಪಡೆದುಕೊಳ್ಳಿ : ಜೆ.ಎಂ.ನಾಗಯ್ಯ

ವಿದ್ಯಾರ್ಥಿಗಳು ಮೊಬೈಲ್‌ದಿಂದ ದೂರ ಉಳಿದು ಹೆಚ್ಚಿನ ಅಧ್ಯಯನದಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಜೆ.ಎಂ.ನಾಗಯ್ಯ ಹೇಳಿದರು. ಧಾರವಾಡದ ಶ್ರೀಮತಿ ಲಲಿತ ಬ.ಗೊಬ್ಬರ ಗುಂಪಿ ಕಲಾ ಹಾಗೂ...

ಮೈಕ್ರೋಸ್ಕೋಪು | ಪ್ರತಿದಿನ ಸಿಗುತ್ತಿರುವ 19,000 ಕೋಟಿ ಗಂಟೆ ಸಮಯವನ್ನು ನಾವು ಏನು ಮಾಡುತ್ತಿದ್ದೇವೆ?

ಇಂತಹ ಅಧ್ಯಯನಗಳನ್ನು ಮಾಡುವುದು ಹುಚ್ಚುತನ ಅಂತ ನಿಮಗನ್ನಿಸಬಹುದು. ಆದರೆ, ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಚೂರೇ ಚೂರು ಹೆಚ್ಚೂಕಡಿಮೆ ಆದರೂ ಪರಿಣಾಮ ಏನಾಗಬಹುದು ಎಂದು ಅಂದಾಜಿಸಲು ಇಂತಹ ಅಧ್ಯಯನಗಳು ಸಹಾಯ ಮಾಡುತ್ತವೆ ನನ್ನೊಬ್ಬ ಬಾಸ್‌ ಇದ್ದರು....

ಶಾಸನ ಸಂಶೋಧಕಿ ಸ್ಮಿತಾ ರೆಡ್ಡಿ ಸಂದರ್ಶನ | ‘ಅವತ್ತು ರಾತ್ರಿ ನಮ್ಮೆದುರು ನಿಂತಿದ್ದು ಮಚ್ಚು-ಲಾಂಗು ಹಿಡಿದ ಗ್ರಾಮಸ್ಥರು!’

ಶಾಸನ ಸಂಶೋಧಕಿ ಸ್ಮಿತಾ ರೆಡ್ಡಿಯವರಿಗೆ ಕೇಳಿದ ಪ್ರಶ್ನೆಗಳು: 1.ನಿಮಗೆ ಇಷ್ಟವಾದ ವಿಷಯಗಳನ್ನು ಪಟ್ಟಿ ಮಾಡ್ತಾ-ಮಾಡ್ತಾ ನಿಜವಾಗಿಯೂ ಅಚ್ಚರಿಯೂ, ಖುಷಿಯೂ ಆಯ್ತು. ನಿಮಗೆ ಶಾಸನ ಅಧ್ಯಯನ ಇಷ್ಟ. ಲಿಪಿಗಳ ಅಧ್ಯಯನ, ಸಂಶೋಧನೆ ಇಷ್ಟ. ಮೂರ್ತಿಶಿಲ್ಪ ಮತ್ತು...

ಜನಪ್ರಿಯ

ಆರ್‌ಸಿಬಿ ದುರಂತ | ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದೆ: ಡಿ.ಕೆ. ಶಿವಕುಮಾರ್

"ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್‌ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Tag: ಅಧ್ಯಯನ

Download Eedina App Android / iOS

X